ಕೆಎಂಸಿಯಲ್ಲಿ ಸುರಕ್ಷಾ ಕ್ರಮಗಳೊಂದಿಗೆ ರಕ್ತದಾನ
Team Udayavani, May 12, 2020, 6:35 AM IST
ಉಡುಪಿ: ಮಣಿಪಾಲ ಕೆಎಂಸಿ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ಶುಕ್ರವಾರ ಜರಗಿತು. ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದ ರಕ್ತದ ಆಪತ್ಭಾಂಧವ ಸತೀಶ್ ಸಾಲಿಯಾನ್ ಮಾತನಾಡಿ, ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗ ರಕ್ತದಾನಿಗಳಿಗೆ ಬೇಕಾದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಬರುವ ರಕ್ತದಾನಿಗಳಿಗೆ ವಾಹನದ ಸಮಸ್ಯೆ ಇದ್ದಲ್ಲಿ ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗಕ್ಕೆ ಬಂದು ಹೋಗಲು ಮಣಿಪಾಲದಿಂದ ಸರಾಸರಿ 10 ಕಿ.ಮೀ. ವರೆಗೆ ವಾಹನದ ವ್ಯವಸ್ಥೆಯನ್ನು ಮಾಡಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ರಕ್ತ ದಾನಿಗಳಾದ ಶಿವಪ್ರಸಾದ್ ಇಂದಿರಾನಗರ, ಪ್ರಶಾಂತ್ ಶೆಟ್ಟಿಗಾರ್, ಸಂಜಿತ್, ಶರತ್ ಕುಮಾರ್, ಶೇಖರ್‌ಕುಂದರ್, ಆದರ್ಶ್ ರಾಜೀವ್ ನಗರ, ಶ್ರೀಕಾಂತ್, ನಗರಸಭೆ ಸದಸ್ಯ ಮಂಜುನಾಥ್ ಮಣಿಪಾಲ, ಪ್ರಾಧ್ಯಾಪಕ ಬಾಲಕೃಷ್ಣ ಮಧ್ದೋಡಿ, ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ| ಶಮಿ ಶಾಸ್ತ್ರೀ, ವಿಶ್ವೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.