ಖ್ಯಾತ ಕವಿ  ಕೆ.ವಿ.ತಿರುಮಲೇಶ್ ಮಲೆಯಾಳಕ್ಕೆ

 'ಕೆ.ವಿ.ತಿರುಮಲೇಶಿಂದೆ ತೆರಞ್ಣೆಡುತ್ತ ಕವಿತಗಳ್'  ಕೃತಿ ಅನಾವರಣ

Team Udayavani, Jul 18, 2021, 8:18 PM IST

Book Releasing Program, Dr, Parvathi G Aithal

ಬ್ರಹ್ಮಾವರ : ‘ಮಲೆಯಾಳದ ಮಹಾಕವಿ ಚಙ್ಙಪ್ಪುಳ ಕೃಷ್ಣ ಪಿಳ್ಳೆಯವರು ಹೇಳಿದಂತೆ ಕಾವ್ಯವು ಒಬ್ಬ ನರ್ತಕಿ ಇದ್ದಂತೆ.  ನರ್ತಕಿ    ತನಗೆ ಹೇಳಬೇಕಾದ ವಿಚಾರಗಳನ್ನು ಸನ್ನೆ – ಸಂಕೇತಗಳ ಮೂಲಕವೇ ಸೂಚಿಸುತ್ತಾಳೆ. ಚಙ್ಙಪ್ಪುಳ, ವಳ್ಳತ್ತೋಳ್, ಉಳ್ಳೂರ್ ಮೊದಲಾದ ಮಹಾಕವಿಗಳು ಮಲೆಯಾಳ ಕಾವ್ಯದ ತೋರುಗಂಬಗಳಾಗಿ  ಉತ್ಕೃಷ್ಟ ಕಾವ್ಯ ರಚನೆ ಮಾಡಿದರು.   ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಮೊದಲಾದ ಮಹಾಕಾವ್ಯಗಳು, ಭಗವದ್ಗೀತೆಯಂಥ ಅಮೂಲ್ಯ ಗ್ರಂಥ, ಕಾಳಿದಾಸ-ಭಾಸರಂಥ  ಮಹಾಕವಿಗಳು ಸಾಹಿತ್ಯವನ್ನು ಶ್ರೀಮಂತವಾಗಿಸಿದಂತಹ ನಾಡು ನಮ್ಮದು ಎಂದು ಮಣಿಪಾಲ ಕೆ.ಎಂ.ಸಿ.ಆಸ್ಪತ್ರೆಯ ತುರ್ತು ಚಿಕಿತ್ಸಾ  ವಿಭಾಗದ ಮುಖ್ಯಸ್ಥರಾದ ಡಾ.ಜಯರಾಜ್ ಹೇಳಿದರು.

ಇದನ್ನೂ ಓದಿ :  ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಆರ್ ಅಶೋಕ್

ಅವರ ಆದರ್ಶದಲ್ಲೇ ಮಲೆಯಾಳ ಕಾವ್ಯವು ರೂಪ ಪಡೆಯಿತು. ಅಂಥ ಸಾಹಿತ್ಯಕ್ಕೆ ಈಗ ಕೆ.ವಿ.ತಿರುಮಲೇಶ್ ಅವರ ಕಾವ್ಯವೂ ಅನುವಾದದ ಮೂಲಕ ಸೇರ್ಪಡೆಗೊಳ್ಳುತ್ತಿರುವುದು ತುಂಬಾ ಸಂತಸ ಪಡಬೇಕಾದ ಸಂಗತಿ ‘ಎಂದು ಅವರು ಎಸ್.ಎಂ.ಎಸ್. ಕಾಲೇಜಿನ ಸಭಾಂಗಣದಲ್ಲಿ ಡಾ.ಪಾರ್ವತಿ ಜಿ.ಐತಾಳ್ ಮಲೆಯಾಳಕ್ಕೆ ಅನುವಾದಿಸಿದ ‘ಕೆ.ವಿ.ತಿರುಮಲೇಶಿಂದೆ ತೆರಞ್ಣೆಡುತ್ತ ಕವಿತಗಳ್'( ಕೆ.ವಿ.ತಿರುಮಲೇಶರ ಆಯ್ದ ಕವಿತೆಗಳು) ಕೃತಿಯ ಅನಾವರಣಕ್ಕಾಗಿ ಸರಳ ಸಮಾರಂಭದಲ್ಲಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣಪತಿ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಾ.ಪಾರ್ವತಿ ಜಿ.ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.ಬಾಬುರಾಜ್ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿ,  ಸಹ-ಅನುವಾದಕ ಡಾ.ಟಿ.ಕೆ.ರವೀಂದ್ರನ್ ಅವರ ಅನುಪಸ್ಥಿತಿಯ ಕಾರಣದಿಂದ ಅವರು ಕೃತಿಯ ಕುರಿತು ಬರೆದ ಪ್ರಬಂಧವನ್ನು ಓದಿ   ಹೇಳಿದರು. ಮುಖಚಿತ್ರ ಕಲಾವಿದರಾದ ಡಾ.ಹರ್ಷಿತ್ ಕ್ರಮಧಾರಿಯವರನ್ನು ಸನ್ಮಾನಿಸಲಾಯಿತು.

ಮಲೆಯಾಳ ಭಾಷೆಯಲ್ಲಿ ನಡೆದ ಕಾರ್ಯಕ್ರಮವನ್ನು ಜೆಸ್ಸಿ ಎಲಿಝಬೆತ್ ನಿರೂಪಿಸಿ ವಂದಿಸಿದರು.

ಇದನ್ನೂ ಓದಿ : ಗಿನ್ನಿಸ್ ದಾಖಲೆ ಬರೆದ ವಿಶ್ವದ ಅತಿ ದುಬಾರಿ “ಫ್ರೆಂಚ್ ಫ್ರೈಸ್’

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.