Brahmavar: ಲಾಕ್ಅಪ್ ಡೆತ್; ಕೇರಳ ಸಿಎಂಗೆ ದೂರು
Team Udayavani, Nov 27, 2024, 10:15 PM IST
ಬ್ರಹ್ಮಾವರ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮೃತಪಟ್ಟ ಕೇರಳ ಕೊಲ್ಲಂ ಮೂಲದ ಬಿಜು ಯೊಹನ್(45) ಕುಟುಂಬಸ್ಥರು ಕೇರಳ ಮುಖ್ಯಮಂತ್ರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಚೇರ್ಕಾಡಿಯಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟ ಬಿಜು ಯೊಹನ್ ನ. 9ರಂದು ಲಾಕ್ಅಪ್ನಲ್ಲಿ ಮೃತಪಟ್ಟಿದ್ದರು. ಪೊಲೀಸರು ಕಾನೂನು ಪ್ರಕಾರ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ. ಮೃತನ ದೇಹದಲ್ಲಿ ಹಲವು ಗಾಯಗಳಿದ್ದವು. ಅಸಹಜ ಸಾವು ಆಗಿದ್ದು, ಬ್ರಹ್ಮಾವರ ಪೊಲೀಸರ ಮೇಲೆ ಬಹಳಷ್ಟು ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಠಾಣೆಯ ಉಪನಿರೀಕ್ಷಕ ಹಾಗೂ ಹೆಡ್ ಕಾನ್ಸ್ಟೆಬಲ್ ಓರ್ವನನ್ನು ಅಮಾನತು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.