Brahmavara: ಅಮ್ಮುಂಜೆ ಬಳಿ ಅಕ್ರಮ ಮರಳುಗಾರಿಕೆ; ಪ್ರಕರಣ ದಾಖಲು
Team Udayavani, Oct 21, 2024, 9:45 PM IST
ಬ್ರಹ್ಮಾವರ: ಉಪ್ಪೂರು ಗ್ರಾಮದ ಅಮ್ಮುಂಜೆ ಬಳಿ ಶನಿವಾರ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ.
ಟಿಪ್ಪರ್ ಮಾಲಕ ಪ್ರಶಾಂತ ಕೂಲಿ ಕಾರ್ಮಿಕರನ್ನು ಬಳಸಿ ಸ್ವರ್ಣಾ ನದಿಯಿಂದ ಮರಳನ್ನು ಕಳ್ಳತನ ಮಾಡಿ ಪರವಾನಿಗೆಯನ್ನು ಹೊಂದದೆ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.