ಬ್ರಹ್ಮಾವರ: ಮಂದಾರ್ತಿ ದೇಗುಲದಿಂದ 2,500 ಕಿಟ್ ವಿತರಣೆ
Team Udayavani, Apr 21, 2020, 4:57 AM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ಲಾಕ್ಡೌನ್ನಿಂದ ಸಮಸ್ಯೆಗೊಳಗಾದವರಿಗೆ 2,500 ಕಿಟ್ನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಯಾ ತಹಶೀಲ್ದಾರ್ರಿಗೆ ಹಸ್ತಾಂತರಿಸಿದರು.
ಆನುವಂಶಿಕ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ಎಚ್. ಶ್ರೀನಿವಾಸ ಶೆಟ್ಟಿ, ಎಚ್. ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಬ್ರಹ್ಮಾವರ ತಾಲೂಕಿಗೆ 500 ಕಿಟ್, ಕಾಪು ವಿಗೆ 750, ಕಾರ್ಕಳಕ್ಕೆ 1,000, ಹೆಬ್ರಿಗೆ 200, ಬೈಂದೂರಿಗೆ 50 ಕಿಟ್ ನೀಡಲಾಯಿತು. ಇದನ್ನು ವಲಸೆ ಕಾರ್ಮಿಕರು, ನಿರಾಶ್ರಿತರಿಗೆ ವಿತರಿಸಲಾಗುತ್ತದೆ. ಒಟ್ಟು ಸುಮಾರು 15 ಲಕ್ಷ ರೂ. ಮೌಲ್ಯದ ಸಹಾಯ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.