Brahmavara:ಸ್ವ-ಇಚ್ಛೆಯಿಂದ ಗೌರವಧನ ನಿರಾಕರಿಸಿದ ಗ್ರಾ.ಪಂ. ಸದಸ್ಯ; ಗ್ರಾಮಸ್ಥರಿಂದ ಪ್ರಶಂಸೆ
Team Udayavani, Sep 6, 2024, 1:16 PM IST
ತೆಕ್ಕಟ್ಟೆ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಗ್ರಾ.ಪಂ. ಸದಸ್ಯರೊಬ್ಬರ ನಡೆ ಗ್ರಾಮದ ಜನರ ಪ್ರಶಂಸೆಗೆ ಕಾರಣವಾಗಿದೆ.
ಪಂಚಾಯತ್ ಸದಸ್ಯ ಕಿರಣ್ ಕುಮಾರ್ ಶೆಟ್ಟಿ ಪಡುಮುಂಡು ತಮಗೆ ಬರುವ ಗೌರವಧನವನ್ನು ನಿರಾಕರಿಸಿ ಇತರರಿಗೆ ಮಾದರಿಯಾಗಿದ್ದಾರೆ.
ತಮಗೆ ಬರುವ ಗೌರವ ಧನವನ್ನು ಗ್ರಾಮದ ಅಭಿವೃದ್ಧಿಗೆ ಬಳಸುವಂತೆ ಪಿಡಿಓ ಮತ್ತು ಪಂಚಾಯತ್ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಪಂಚಾಯತ್ ಸದಸ್ಯರ ಈ ನಡೆ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.