Byndoor: ಮಹಿಳೆ ಅನುಮಾನಾಸ್ಪದ ಸಾವು

Team Udayavani, Jun 11, 2024, 10:00 PM IST

11-

ಉಪ್ಪುಂದ: ಅಸ್ವಸ್ಥಳಾಗಿ ಕುಸಿದು ಬಿದ್ದು ಮಹಿಳೆ ಮೃತಪಟ್ಟ ಘಟನೆ ಜೂ.10ರಂದು ಬೈಂದೂರಿನಲ್ಲಿ ಸಂಭವಿಸಿದ್ದು ಮಹಿಳೆಯ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೈಂದೂರಿನ ನಿವಾಸಿ ನಾಗರತ್ನ (42) ಮೃತಮಟ್ಟ ಮಹಿಳೆ.

ನಾಗರತ್ನ  ಅವರು 20 ವರ್ಷಗಳ ಹಿಂದೆ ಉಡುಪಿಯ ಕಲ್ಮಂಜ ನಿವಾಸಿ ಪ್ರವೀಣ್‌ ಅವರನ್ನು ಪ್ರೀತಿಸಿ ಮದುವೆಯಾಗಿ ಬ್ರಹ್ಮಾವರದ ಮಟಾ³ಡಿಯಲ್ಲಿ ವಾಸಮಾಡಿಕೊಂಡಿದ್ದರು. 4 ವರ್ಷಗಳ ಹಿಂದೆ ಪತಿ ಬಿಟ್ಟು ಹೋಗಿದ್ದರು. ಪ್ರಸ್ತುತ 2 ತಿಂಗಳ ಹಿಂದೆ ಮಟಾ³ಡಿಯ ಮನೆ ಬಿಟ್ಟು ಬೈಂದೂರು ಯೋಜನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ನವೀನ್‌ ಅವರ ಜತೆ ಮಕ್ಕಳೊಂದಿಗೆ ವಾಸ ಮಾಡಿಕೊಂಡಿದ್ದರು.

ಜೂ. 10ರಂದು ಬೆಳಗ್ಗೆ ನಾಗರತ್ನ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ಮೃತಪಟ್ಟಿರುವುದು ತಿಳಿಯಿತು. ಮನೆಯವರು ನಾಗರತ್ನ ಅವರ ಸಾವಿನಲ್ಲಿ ಅನುಮಾನ ವ್ಯಕ್ತಡಿಸಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

krishna-byre-gowda

Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದ ಶ್ರೀನಿವಾಸ ಪೂಜಾರಿ: ಕಾಮಗಾರಿ ತುರ್ತು ನಡೆಸಲು ಮನವಿ

ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದ ಶ್ರೀನಿವಾಸ ಪೂಜಾರಿ: ಕಾಮಗಾರಿ ತುರ್ತು ನಡೆಸಲು ಮನವಿ

11-shirva

Bantakal ತಾಂತ್ರಿಕ ಕಾಲೇಜು; ISTE ಘಟಕದ ಅತ್ಯುತ್ತಮ ISTE ಫ್ಯಾಕಲ್ಟಿ ಚಾಪ್ಟರ್‌ ಪ್ರಶಸ್ತಿ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Mangaluru ಅಡ್ಯಾರ್‌ನಲ್ಲೂ ಕುಸಿದ ಮನೆಯ ಆವರಣ ಗೋಡೆ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

Sensitive Area ವಿಪತ್ತು ನಿರ್ವಹಣೆ ಕುರಿತು ಕೃಷ್ಣಬೈರೇಗೌಡ ಕಡ್ಡಾಯ ಸೂಚನೆ

krishna-byre-gowda

Krishna Byre Gowda ಮಳೆಗಾಲದ ದುರಂತ ತಡೆಯಲು ಸರಕಾರ ಚಿಂತನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.