CAA ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್: ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Mar 13, 2024, 1:21 PM IST
ಉಡುಪಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಪಕ್ಷಕ್ಕೆ ಬಲ
ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.