ಕಾಬೆಟ್ಟು ಪರಿಸರದ ಚರಂಡಿಗೆ ಆಪತ್ತು ತಂದ ಕೇಬಲ್‌ ಗುಂಡಿ

ಅಸಮರ್ಪಕ ಕಾಮಾಗಾರಿ ಸಾರ್ವಜನಿಕರಿಗೆ ಕಿರಿಕಿರಿ

Team Udayavani, May 5, 2019, 6:16 AM IST

kabettu

ಕಾರ್ಕಳ: ಪುರಸಭಾ ವ್ಯಾಪ್ತಿಯ ಕಾಬೆಟ್ಟು ಪರಿಸರದಲ್ಲಿ ಕೇಬಲ್‌ ಅಳವಡಿಕೆಗಾಗಿ ಗುಂಡಿ ತೋಡಿ, ಬಳಿಕ ಸಮರ್ಪಕವಾದ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ 2 ಕೀ.ಮೀ. ರಸ್ತೆಯನ್ನು ಹಾಳುಗೆಡವಲಾಗಿದೆ.

ಕಾರ್ಕಳ ಮುಖ್ಯರಸ್ತೆಯಿಂದ ಕಾಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿ ಖಾಸಗಿ ದೂರ ಸಂಪರ್ಕ ಕಂಪೆನಿಯವರು ಕೇಬಲ್‌ ಅಳವಡಿಕೆಗಾಗಿ ರಸ್ತೆ ಬದಿ ಅಗೆದು ಮನಬಂದಂತೆ ಗುಂಡಿ ಮುಚ್ಚಿ ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿದು ಹೋಗದಂತೆ ಮಾಡಿದ್ದಾರೆ.

ರಸ್ತೆಯೂ ಹಾಳು
ಚರಂಡಿ ತುಂಬಾ ಮಣ್ಣು ತುಂಬಿಕೊಂಡಿದ್ದು, ಸರಿಪಡಿಸದೇ ಹೋದರೆ ನೀರು ರಸ್ತೆಯಲ್ಲೇ  ಹರಿಯಲಿದೆ. ಈ ರೀತಿ ಎಲ್ಲೆಡೆ ನೀರು ಹರಿಯುತ್ತಿದ್ದಲ್ಲಿ ವಾಹನ ಚಾಲಕರು, ದ್ವಿಚಕ್ರ ಸವಾರರು ಮಾತ್ರವಲ್ಲದೇ ಪಾದಚಾರಿಗಳನ್ನು ಅಪಾಯಕ್ಕೆ ದೂಡಿದಂತಾಗಲಿದೆ. ಶಾಲಾ ಮಕ್ಕಳು ನಡೆದುಕೊಂಡು ಹೋಗುವಾಗಲೂ ಹೊಂಡ ಗುರುತಿಸಲಾಗದೇ ಅಪಾಯಕ್ಕೀಡಾಗುವ ಪ್ರಮೇಯವೂ ಇಲ್ಲದಿಲ್ಲ.

ಈಗ ಧೂಳಿನ ಗೋಳು
ರಸ್ತೆ ಕಾಮಗಾರಿ ಆದ ತಕ್ಷಣ ಎಲ್ಲೆಡೆ ರಸ್ತೆ ಬದಿ ಅಗೆಯುವುದು, ಧೂಳಿನ ಸಮಸ್ಯೆ ತಂದೊಡ್ಡುವುದ ಸಾಮಾನ್ಯವಾಗಿದೆ. ರಸ್ತೆ ಬದಿಯ ಧೂಳು ದ್ವಿಚಕ್ರ ಸವಾರರು ಮತ್ತು ಪಾದಚಾರಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದು ವ್ಯವಸ್ಥೆಗೆ ಹಿಡಿಶಾಪ ಹಾಕಿಕೊಂಡೇ ಮುಂದೆ ಸಾಗುತ್ತಿದ್ದಾರೆ.

ಎಚ್ಚೆತ್ತುಕೊಳ್ಳಿ
ಒಂದೆಡೆ ರಸ್ತೆ ಹಾಳಾಗುತ್ತಿದ್ದು, ಮತ್ತೂಂದೆಡೆ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇದ್ದರೂ ಆಡಳಿತ ವರ್ಗ ಮೌನವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಮಗಾರಿ ನಡೆಸುವ ವೇಳೆ ಸಂಬಂಧಪಟ್ಟವರು ಅಲ್ಲಿಗಾಗಮಿಸಿ ಮೇಲುಸ್ತುವಾರಿ ವಹಿಸಬೇಕು. ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಕಾಮಗಾರಿ
ನಡೆಸದಿದ್ದಲ್ಲಿ ಜನಪ್ರತಿನಿಧಿ, ಅಧಿಕಾರಿಗಳನ್ನು ಜನರು ಅನುಮಾನದಿಂದಲೇ ನೋಡುತ್ತಿದ್ದು, ಅಧಿಕಾರಿಗಳು ಎಚ್ಚೆತ್ತುಕೊಂಡು ತಮ್ಮ ಕರ್ತವ್ಯ ಬದ್ಧತೆ ತೋರ್ಪಡಿಸಬೇಕಾಗಿದೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.