ಮತಗಟ್ಟೆಯೊಳಗೆ ಮೊಬೈಲ್, ಪೆನ್ ಕೆಮರಾ ನಿಷೇಧ
Team Udayavani, May 10, 2023, 7:22 AM IST
ಉಡುಪಿ/ಮಂಗಳೂರು: ಮೊಬೈಲ್ ಫೋನ್, ಪೆನ್ ಕೆಮರಾ, ವಿವಿಧ ಬಗೆಯ ಆಯುಧ, ನೀರಿನ ಬಾಟಲ್, ಆಹಾರ ಸಾಮಗ್ರಿಗಳು ಹಾಗೂ ಸ್ಫೋಟಕ ವಸ್ತುಗಳನ್ನು ಮತಗಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಕೂರ್ಮಾರಾವ್ ಎಂ. ಮತ್ತು ರವಿ ಕುಮಾರ್ ಅವರು ತಿಳಿಸಿದ್ದಾರೆ.
ಚುನಾವಣೆ ಯಶಸ್ವಿಯಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳನ್ನು ಹಾಗೂ ವೀಕ್ಷಕರು, ಭದ್ರತಾ ಸಿಬಂದಿ ನೇಮಿಸಲಾಗಿದೆ. ಪ್ರಿಸೈಡಿಂಗ್ ಆಫಿಸರ್, ಅಸಿಸ್ಟೆಂಟ್ ಪ್ರಿಸೈಡಿಂಗ್ ಆಫೀಸರ್, ಮತಗಟ್ಟೆ ಅಧಿಕಾರಿ ಗಳು ಹಾಗೂ ಡಿ ದರ್ಜೆ ನೌಕರ ರನ್ನು ನೇಮಿಸಲಾಗಿದೆ.
ವಿಶೇಷ ಚೇತನ ಮತದಾರರಿ ಗಾಗಿ ಗಾಲಿ ಕುರ್ಚಿ, ಭೂತ ಕನ್ನಡಿ ಬ್ರೈಲ್ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, ರ್ಯಾಂಪ್, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.