Padubidri: ರಸ್ತೆ ದಾಟುತ್ತಿದ್ದ ಮಗುವಿಗೆ ಗೂಡ್ಸ್ ರಿಕ್ಷಾ ಢಿಕ್ಕಿ: ತೀವ್ರ ಗಾಯ
ಗೂಡ್ಸ್ ರಿಕ್ಷಾ ಢಿಕ್ಕಿ: ಮಗುವಿಗೆ ತೀವ್ರ ಗಾಯ
Team Udayavani, Aug 7, 2024, 8:18 PM IST
ಪಡುಬಿದ್ರಿ: ಹೆಜಮಾಡಿಯ ಕನ್ನಂಗಾರ್ ಮಸೀದಿ ಬಳಿ ಬಾಲಕನೊಬ್ಬನಿಗೆ ಗೂಡ್ಸ್ ರಿಕ್ಷಾ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ(ಆ. 6) ನಡೆದಿದೆ.
ಸಂಜೆಯ ವೇಳೆಗೆ ತನ್ನ ತಾಯಿ ಮತ್ತಿತರರೊಂದಿಗೆ ರಸ್ತೆ ದಾಟುತ್ತಿದ್ದ ಎರಡೂವರೆ ವರ್ಷ ಪ್ರಾಯದ ಅಬ್ದುಲ್ ರೆಹಮಾನ್ ಸುಹೇಬ್ ಎಂಬ ಪುಟ್ಟ ಬಾಲಕನಿಗೆ ಗೂಡ್ಸ್ ರಿಕ್ಷಾ ಢಿಕ್ಕಿಯಾಗಿದೆ. ಪರಿಣಾಮ ತೀವ್ರ ಗಾಯಗೊಂಡಿರುವ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.