Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Team Udayavani, Sep 19, 2024, 2:16 PM IST

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

ಮಲ್ಪೆ: ದೇಶ ವಿದೇಶಗಳ ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರೀಸ್‌ ದ್ವೀಪಕ್ಕೆ ಮಳೆಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧದ ಅವಧಿ ತೆರವಾಗಿದ್ದು, ಇದೀಗ ಮತ್ತೆ ದ್ವೀಪಯಾನ ಆರಂಭಗೊಂಡಿದೆ. ಸೆ. 15ರಿಂದ ಪ್ರವೇಶ ಮುಕ್ತವಾಗಿದ್ದು ಅಂದಿನಿಂದಲೇ ಸ್ವತ್ಛತಾ ಕಾರ್ಯ ನಡೆಸಲಾಗುತ್ತದೆ.

ಕಳೆದ ನಾಲ್ಕೈದು ತಿಂಗಳು ಸ್ತಬ್ದವಾಗಿದ್ದ ದ್ವೀಪದಲ್ಲಿ ಗಿಡಗಂಟಿಗಳು ಎತ್ತರಕ್ಕೆ ಬೆಳೆದು ನಿಂತಿದ್ದು ಅದನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ದ್ವೀಪದ ಸುತ್ತಲೂ ತ್ಯಾಜ್ಯಗಳು ಸಂಗ್ರಹವಾಗಿದ್ದು ಅದನ್ನು ಸ್ವತ್ಛಗೊಳಿಸಲಾಗುತ್ತದೆ.

ಈಗಾಗಲೇ ದ್ವೀಪದಲ್ಲಿ 12 ಮಂದಿ ಸ್ವತ್ಛತೆಯಲ್ಲಿ ತೊಡಗಿದ್ದಾರೆ. ಶೌಚಾಲಯ ಸ್ವತ್ಛತೆ, ಹಟ್‌ಗಳ ನಿರ್ಮಾಣ ಕಾರ್ಯವನ್ನು ನಡೆಸಲಾಗುತ್ತದೆ. ದ್ವೀಪದ ಪಶ್ಚಿಮ ಭಾಗದ ಅಪಾಯಕಾರಿ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯದಂತೆ ಫ್ಲ್ಯಾಗ್‌ಗಳನ್ನು ಅಳವಡಿಸಿ, ಎಚ್ಚರಿಕೆ ಬೋರ್ಡ್‌ ಹಾಕಲಾಗುತ್ತದೆ ಎಂದು ಬೀಚ್‌ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪಾಂಡುರಂಗ ಮಲ್ಪೆ ತಿಳಿಸಿದ್ದಾರೆ.

ಮಲ್ಪೆಯಿಂದ ಬೋಟ್‌ ವ್ಯವಸ್ಥೆ
ಉಡುಪಿಯಿಂದ ಸುಮಾರು 5 ಕಿ.ಮೀ. ದೂರ ಮಲ್ಪೆಗೆ ಬಂದರೆ, ಅಲ್ಲಿಂದ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದಲ್ಲಿ ಸೀವಾಕ್‌ ಪಾಯಿಂಟ್‌ ಬಳಿ ದ್ವೀಪಕ್ಕೆ ದೊಡ್ಡ ಪ್ರವಾಸಿ ಬೋಟ್‌ನ ವ್ಯವಸ್ಥೆ ಇದೆ. ಅಲ್ಲಿಂದ ಸುಮಾರು 4-5 ಕಿ.ಮೀ. ದೂರವಿರುವ ದ್ವೀಪ ತಲುಪಲು ಬೋಟ್‌ನ ನೆರವಿನಿಂದ ತಲುಪಬೇಕು. ಇನ್ನೂ ಮಲ್ಪೆ ಬೀಚ್‌ನಿಂದ ದ್ವೀಪಕ್ಕೆ ಹೋಗಲು ಪ್ರವಾಸಿ ಸ್ಪೀಡ್‌ಬೋಟುಗಳಿವೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.