ಕಿದಿಯೂರು ಸಂಕೇಶ: ಕಾಂಕ್ರೀಟ್‌ರಸ್ತೆ ಕುಸಿತ, ಪಲ್ಟಿಯಾಗಿ ಹೊಳೆಗೆ ಬಿದ್ದ ಟಿಪ್ಪರ್‌

Team Udayavani, May 8, 2022, 12:46 PM IST

truck

ಮಲ್ಪೆ: ಕಾಂಕ್ರೀಟ್‌ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆಯು ಶನಿವಾರ ಬೆಳಗ್ಗೆ ಕಿದಿಯೂರು ಸಂಕೇಶ ರಸ್ತೆಯಲ್ಲಿ ನಡೆದಿದೆ.

ಮಣ್ಣು ತುಂಬಿದ ಟಿಪ್ಪರ್‌ರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್‌ ರಸ್ತೆಯು ಕುಸಿದ ಪರಿಣಾಮ ಬಿದ್ದು ಪಲ್ಟಿಯಾಯಿತು.

ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್‌ ಸಮೀಪದ ಹೊಳೆಗೆ ಉರುಳಿ ಬಿತ್ತು ಎನ್ನಲಾಗಿದೆ. ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸಂಜೆ ಬಳಿಕ 2 ಕ್ರೇನ್‌ ಮೂಲಕ ಟಿಪ್ಪರ್‌ನ್ನು ಮೇಲೆತ್ತಲಾಗಿದೆ.

2010ರ ಸಣ್ಣ ನೀರಾವರಿ ಇಲಾಖೆ ನದಿದಂಡೆ ಯೋಜನೆಯಡಿ ಕಲ್ಲು ಹಾಕಿದ್ದು, 2014ರ ನಬಾರ್ಡ್‌ ಯೋಜನೆಯಡಿ 40ಲಕ್ಷ ರೂಪಾಯಿ ಆನುದಾನದಲ್ಲಿ ಈ ರಸ್ತೆ ನಿರ್ಮಾಣವಾಗಿದೆ. ಹೊಳೆ ನೀರು ಹರಿದು ಹೋಗಲು ಮೋರಿಯನ್ನು ರಚಿಸಲಾಗಿದ್ದು ಇಲ್ಲೆರಡು ಸಿಮೆಂಟ್‌ ಪೈಪ್‌ಗ್ಳನ್ನು ಹಾಕಿ ಆದರ ಮೇಲೆ ರಸ್ತೆ ರಚಿಸಲಾಗಿದೆ.

ನದಿಯಲ್ಲಿ ಹೆಚ್ಚಾಗಿ ಏಡಿ ಇರುವುದು ಸಾಮಾನ್ಯ. ಮೋರಿನ ಬಳಿ ಏಡಿ ಅಲ್ಲಲ್ಲಿ ಹೊಂಡ ತೆಗೆದಿದ್ದರಿಂದ ಇಲ್ಲಿನ ಮಣ್ಣು ತೆರವಾಗಿದ್ದು ರಸ್ತೆಯಡಿ ಟೊಳ್ಳಾಗಿತ್ತು. ಸ್ಥಳೀಯರು ಅನೇಕ ಬಾರಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ತಿಳಿಸಿದ್ದರು ಎನ್ನಲಾಗಿದೆ. ರಸ್ತೆಯಡಿ ಟೊಳ್ಳಾಗಿದ್ದರಿಂದಲೇ ಕುಸಿದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.