ಉಡುಪಿ ಜಿಲ್ಲೆಯ ರಜತೋತ್ಸವ ಸಂಭ್ರಮಕ್ಕೆ ದಿನಗಣನೆ…

Team Udayavani, Aug 22, 2022, 11:41 AM IST

5

ಉಡುಪಿ: ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯ ಹೋರಾಟದ ಕೇಂದ್ರವಾಗಿದ್ದ ಅಜ್ಜರಕಾಡು 25 ವರ್ಷಗಳ ಹಿಂದೆ ಉಡುಪಿ ಜಿಲ್ಲೆಯ ಉದ್ಘಾಟನೆಗೂ ಕಾರಣವಾಯಿತು. ಈಗ ಜಿಲ್ಲೆಯ ರಜತೋತ್ಸವ ಉದ್ಘಾಟನೆಗೂ ಅಜ್ಜರಕಾಡು ಮೈದಾನ ಸಾಕ್ಷಿಯಾಗುತ್ತಿದೆ. ಆಗಲೂ ಸ್ವಾತಂತ್ರ್ಯ ದಿನಾಚರಣೆ ಮುಗಿದು 10 ದಿನಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮರುದಿನ ಮೊಸರು ಕುಡಿಕೆಯ ಸಂಭ್ರಮದಲ್ಲಿ ಜಿಲ್ಲೆ ಉದಯಿಸಿದಾಗ ಕೃಷ್ಣನ ಜನ್ಮದಿನದ ಸಡಗರದಂತೆಯೆ ಆಯಿತು. 20ನೇ ವರ್ಷದಂದು ಗಣೇಶ ಚತುರ್ಥಿ ಬಂದಿತ್ತು, ಈಗ ಜನ್ಮಾಷ್ಟಮಿ ಮುಗಿದು ಗಣೇಶ ಚತುರ್ಥಿ ಸಂಕ್ರಮಣ ಕಾಲಘಟ್ಟದಲ್ಲಿ ರಜತೋತ್ಸವಆಚರಣೆಯಾಗುತ್ತಿದೆ.

ಬೃಹತ್‌ ರ್ಯಾಲಿ

ಸಭಾ ಕಾರ್ಯಕ್ರಮದ ಮುನ್ನ ಆ. 25ರ ಅಪರಾಹ್ನ 3 ಗಂಟೆಗೆ ಬೋರ್ಡ್‌ ಹೈಸ್ಕೂಲ್‌ನಿಂದ ಅಜ್ಜರಕಾಡು ಮೈದಾನದವರೆಗೂ ಬೃಹತ್‌ ರ್ಯಾಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಅರ್ಜುನ್‌ ಜನ್ಯ ಅವರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಲಿವೆ.

ಐದು ತಿಂಗಳು ನಿರಂತರ ಕಾರ್ಯಕ್ರಮ

ಜಿಲ್ಲೆಯ ಎಲ್ಲ ಕಡೆಗಳಲ್ಲಿ ರಜತೋತ್ಸವದ ಸಂದೇಶ ನೀಡಲು ಮುಂದಿನ ಜ.25ರವರೆಗೆ ಜಿಲ್ಲೆಯ ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ 25ನೇ ತಾರೀಕಿನಂದು ಉತ್ಸವ ನಡೆಸಲಾಗುತ್ತಿದ್ದು, ಸಮಾರೋಪದಲ್ಲಿ ಬೀಚ್‌ ಉತ್ಸವವೇ ಮೊದಲಾದ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸುವ ಇರಾದೆ ಇದೆ. ಪ್ರವಾಸೋದ್ಯಮವನ್ನು ಆಕರ್ಷಿಸಲು ಉಡುಪಿಯಿಂದ ರಥಯಾತ್ರೆ ಹೊರಡಲಿದೆ.

ಆಗ ಮುಖ್ಯಮಂತ್ರಿ, ಈಗ ರಾಜ್ಯಪಾಲರು

ಜಿಲ್ಲೆಯನ್ನು 1997ರ ಆ. 25 ರಂದು ಆಗಿನ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಉದ್ಘಾ ಟಿಸಿದ್ದರೆ ಈಗ ರಜತೋತ್ಸವ ಸಂಭ್ರಮವನ್ನು ಆ. 25ರ ಸಂಜೆ 5 ಗಂಟೆಗೆ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ಉದ್ಘಾಟಿಸುವರು.‌

ಅಗಿಪಥ್‌ ದೌಡ್‌

ಆ.24ರಂದು ಕಾರ್ಕಳದ ಭುವನೇಂದ್ರ ಕಾಲೇಜಿನಿಂದ ಅಗ್ನಿಪಥ್‌ ದೌಡ್‌ ರ್ಯಾಲಿ ಹೊರಡಲಿದ್ದು ಕಾರ್ಕಳ, ಬೆಳ್ಮಣ್‌, ಶಿರ್ವ ಮಾರ್ಗವಾಗಿ ಆ.25ರಂದು ರಜತೋತ್ಸವದಲ್ಲಿ ಸಂಲಗ್ನಗೊಳ್ಳಲಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.