ಮಧುವನ: ಗೃಹ ರಕ್ಷಕ ಸಿಬಂದಿಗೆ ಕೋವಿಡ್-19 ಪಾಸಿಟಿವ್; ಎರಡು ಮನೆಗಳು ಸೀಲ್ ಡೌನ್
Team Udayavani, Jun 5, 2020, 4:33 PM IST
ಕೋಟ: ವಡ್ಡರ್ಸೆ ಗ್ರಾ.ಪಂ. ವ್ಯಾಪ್ತಿಯ ಮಧುವನದ ನಿವಾಸಿ, ಬ್ರಹ್ಮಾವರ ಘಟಕದ ಗೃಹರಕ್ಷಕ ದಳದ ಸಿಬಂದಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. ಪ್ರಸ್ತುತ ಸೋಂಕಿತನನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸುತ್ತಲಿನ ಎರಡು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಸ್ಥಳೀಯರಲ್ಲಿ ಆತಂಕ:- ಹತ್ತು ದಿನಗಳ ಹಿಂದೆ ವಡ್ಡರ್ಸೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣವೊಂದು ದಾಖಲಾಗಿ ಹಲವು ದಿನಗಳ ಕಾಲ ಒಂದು ಕಿ.ಮೀ ಪ್ರದೇಶ ಕಂಟೋನ್ಮೆಂಟ್ ಝೋನ್ ಆಗಿ ಘೋಷಿಸಿ ಸೀಲ್ ಮಾಡಲಾಗಿತ್ತು ಇದೀಗ ಸಮೀಪದಲ್ಲೇ ಎರಡನೇ ಪ್ರಕರಣ ದಾಖಲಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಕೋಟ ಕಂದಾಯ ಅಧಿಕಾರಿ ರಾಜು, ಗ್ರಾ.ಪಂ. ಪಿ.ಡಿ.ಒ. ಉಮೇಶ್, ಗ್ರಾ.ಪಂ. ಸದಸ್ಯ ಕೋಟಿ ಪೂಜಾರಿ ಹಾಗೂ ಕೋಟ ಪೊಲೀಸರು, ವಿ.ಎ. ವಿಜಯ್, ಚೆಲುವರಾಜು, ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.