ಬೆಳ್ಮಣ್ ಪೆರಲ್ಪಾದೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ

Team Udayavani, Jun 1, 2020, 1:57 PM IST

ಬೆಳ್ಮಣ್ ಪೆರಲ್ಪಾದೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ

ಬೆಳ್ಮಣ್: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ.

ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ ಬಂದಿದ್ದ ಇತರರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿನ ಸಂಖ್ಯೆ ಏರುತ್ತಲೇ ಇದೆ. ರವಿವಾರ ಜಿಲ್ಲೆಯಲ್ಲಿ ಹತ್ತು ಹೊಸ ಕೋವಿಡ್-19 ಸೋಂಕು ಪ್ರಕರಣ ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.