ಕೋವಿಡ್‌ ಸಂದರ್ಭ ಆಹಾರ ಉತ್ಪನ್ನ ಶೇ. 23ರಷ್ಟು ಹೆಚ್ಚಳ

ಕುಂದಾಪುರ, ಬ್ರಹ್ಮಾವರ ತಾ| ಕೃಷಿ ಯಂತ್ರೋಪಕರಣಗಳ ರೈತ ಮಾಲಕರ ಸಭೆ

Team Udayavani, Sep 25, 2021, 11:16 PM IST

ಕೋವಿಡ್‌ ಸಂದರ್ಭ ಆಹಾರ ಉತ್ಪನ್ನ ಶೇ. 23ರಷ್ಟು ಹೆಚ್ಚಳ

ತೆಕ್ಕಟ್ಟೆ: ಕೋವಿಡ್‌ ಮಹಾಮಾರಿಯಿಂದ ವಿಶ್ವದ ಆರ್ಥಿಕ ಶಕ್ತಿ ಸಂಪೂರ್ಣ ಕುಸಿತವಾಗಿದ್ದರೂ ಸಹ ದೇಶದ ಬೆನ್ನೆಲುಬಾಗಿರುವ ರೈತ ಭೂಮಿತಾಯಿಯ ಆಸರೆಯಿಂದಾಗಿ ರಾಷ್ಟ್ರದಲ್ಲಿ ಆಹಾರ ಉತ್ಪನ್ನಗಳಲ್ಲಿ ಶೇ.23ರಷ್ಟು ಹೆಚ್ಚಳವಾಗಲು ಕಾರಣನಾಗಿದ್ದಾನೆ. ಈ ನಿಟ್ಟಿನಲ್ಲಿ ನಮ್ಮ ಶ್ರೇಷ್ಠ ಕೃಷಿ ಸಂಸ್ಕೃತಿ ಮುಂದುವರಿದ ನಾಗರಿಕ ಪ್ರಪಂಚಕ್ಕೆ ಕೋವಿಡ್‌ ಸಂದರ್ಭ ಸ್ಪಷ್ಟ ಉತ್ತರ ನೀಡಿದೆ ಎಂದು ಕೃಷಿ ಮಾರ್ಗದರ್ಶಕ ಹರ್ಷ ಭಾಸ್ಕರ್‌ ಕಾಮತ್‌ ಹೇಳಿದರು.

ಅವರು ಸೆ. 25ರಂದು ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಕುಂದಾಪುರ, ಬ್ರಹ್ಮಾವರ ತಾ|ನ ಕೃಷಿ ಯಂತ್ರೋಪಕರಣ ಗಳ ರೈತ ಮಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕೋಟದ ರೈತಧ್ವನಿ ಸಂಘದ ಪ್ರಮುಖರಾದ ಹಿರಿಯ ಕೃಷಿಕ ಕೆ. ಶಿವಮೂರ್ತಿ ಉಪಾಧ್ಯಾಯ ಕೋಟತಟ್ಟು, ರೈತರು ಬೆಳೆದ ಭತ್ತದ ಬೆಳೆಗೆ ಕಟಾವು ಸಂದರ್ಭದಲ್ಲಿ ಸೂಕ್ತ ಬೆಂಬಲ ಬೆಲೆ ಸಿಗದೆ ಪರಿತಪಿಸುವ ಆತಂಕ ಎದುರಾಗಿದೆ. ಈ ನಡುವೆ ಭತ್ತದ ಕಟಾವು ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿಯಿಂದಾಗಿ ಅಂತಾರಾಜ್ಯದಿಂದ ಬರುವ ಕಟಾವು ಯಂತ್ರಗಳು ಪರಿಸರದ ರೈತರನ್ನು ಸಂಪರ್ಕಿಸದೆ ನೇರವಾಗಿ ಬಂದು ನಿಗದಿತ ಬಾಡಿಗೆ ದರ ನಿಗದಿಪಡಿಸದೆ ಗ್ರಾಮೀಣ ರೈತರನ್ನು ಸುಲಿಗೆ ಮಾಡಲು ಹೊರಟಿವೆ.

ಇದನ್ನೂ ಓದಿ:ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಸದನದಲ್ಲಿ ಉತ್ತರ ನೀಡಿದ್ದೇನೆ : ಸಿಎಂ  

ಈ ಕುರಿತು ರೈತ ಸಂಘಗಳು ಸಂಘಟಿತರಾಗಿ ರೈತರಿಗೆ ಹೊರೆ ಆಗದಂತೆ ಸೂಕ್ತ ದರ ನಿಗದಿಪಡಿಸಬೇಕಾದ ಅನಿವಾರ್ಯತೆ ಇದೆ ಎಂದರು. ಹಿರಿಯ ಕೃಷಿಕ ತೆಕ್ಕಟ್ಟೆ ನಾಗರಾಜ್‌ ನಾಯಕ್‌, ಕೃಷಿಕ ಶಿವ ಪೂಜಾರಿ ಪಡುಕರೆ, ಪಿಎಲ್‌ಡಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ವಿಶ್ವನಾಥ್‌ ರಾವ್‌, ಸುಬ್ಬಣ್ಣ ಪೂಜಾರಿ ಮಧುವನ, ಪರಿಸರದ ರೈತರು ಉಪಸ್ಥಿತರಿದ್ದರು. ಕುಂದಾಪುರ, ಬ್ರಹ್ಮಾವರ ತಾಲೂಕಿನ ಕೃಷಿ ಯಂತ್ರೋಪಕರಣಗಳ ರೈತ ಮಾಲಕರ ಜತೆ ಸಂವಾದ ನಡೆಯಿತು. ಕೆ. ಶಿವಮೂರ್ತಿ ಉಪಾಧ್ಯಾಯ ಕೋಟತಟ್ಟು ಪಡುಕರೆ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

11

Udupi: ಜಿಲ್ಲಾಧಿಕಾರಿ ಕಚೇರಿಯಲ್ಲೇ ನೆಟ್‌ವರ್ಕ್‌ ಸಮಸ್ಯೆ!

byndoor

Padubidri: ಮೃತ್ಯುವಿನ ಹೆದ್ದಾರಿಯಾಗುತ್ತಿದೆ ಪಡುಬಿದ್ರಿ ಪರಿಸರ!

9(1

Manipal: ಮಣ್ಣಪಳ್ಳ ಕೆರೆ 155 ಪಕ್ಷಿ ಪ್ರಭೇದಗಳ ತಾಣ!

6(1

Karkala: ಬೆನ್ನು ಹತ್ತುತ್ತಿರುವ ಎಂಡೋ ಪೀಡೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.