Cryptocurrency, ಲಕ್ಷಾಂತರ ರೂ. ಕಳೆದುಕೊಂಡ ಯುವತಿ
Team Udayavani, Sep 3, 2024, 9:45 PM IST
ಹಿರಿಯಡಕ: ಕ್ರಿಪ್ಟೋ ಕರೆನ್ಸಿಯ ಮೇಸೆಜ್ ನಂಬಿದ ಯುವತಿ ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ಹಿರಿಯಡಕ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೈತ್ರಾ (28) ಇವರಿಗೆ ಮೊಬೈಲ್ಗೆ ಕ್ರಿಪ್ಟೋ ಕರೆನ್ಸಿ ಬಗ್ಗೆ ಮೇಸೆಜ್ ಬಂದಿದೆ. ಮೆಸೇಜ್ನಲ್ಲಿ ವಿಡಿಯೋ ಡೌನ್ಲೋಡ್ ಮಾಡುವಂತೆ ತಿಳಿಸಿದಂತೆ ಗೇಮ್ ಡೌನ್ಲೋಡ್ ಮಾಡಿದ್ದು ನಂತರ ಅಪರಿಚಿತರು ಸೂಚಿಸಿದಂತೆ 20 ಸಾವಿರ ರೂ ವರ್ಗಾಯಿಸಿದ್ದಾರೆ. ಇದೇ ರೀತಿ ಗೂಗಲ್ ಪೇ ಮೂಲಕ ಒಟ್ಟು 2.80 ಲಕ್ಷ ರೂ ಹಣವನ್ನು ಸೈಬರ್ ವಂಚಕರ ವಿವಿಧ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.