ಏಕನಾಥೇಶ್ವರಿ ಅಮ್ಮನೆಡೆಗೆ ದೇವಾಡಿಗ ಸಂಘದಿಂದ ಪಾದಯಾತ್ರೆ 


Team Udayavani, Feb 2, 2018, 4:14 PM IST

23.jpg

ಉಡುಪಿ: ದೇವಾಡಿಗ ಸಮಾಜದ ಇತಿಹಾಸದಲ್ಲಿ ಪ್ರಥಮ ಬಾರಿಗೆ ದೇವಾಡಿಗ ಸಮಾಜ ಬಾಂಧವರ ಭಕ್ತರ ಪಾದಯಾತ್ರೆಯು ಉಡುಪಿ ದೇವಾಡಿಗರ ಸೇವಾ ಸಂಘದಿಂದ ಬಾರ್ಕೂರು ಏಕನಾಥೇಶ್ವರಿ ದೇವಸ್ಥಾನದ ವರೆಗೆ ಜನವರಿ 28 ರ ಭಾನುವಾರ ನಡೆಯಿತು. 

ವಿವಿಧೆಡೆಯಿಂದ ಆಗಮಿಸಿದ್ದ ದೇವಾಡಿಗ ಸಮುದಾಯದ 200 ಕ್ಕೂ ಹೆಚ್ಚು ಭಕ್ತರು ಏಕನಾಥೇಶ್ವರಿ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಉಡುಪಿ ದೇವಾಡಿಗ ಸಂಘದ ನಿಕಟ ಪೂರ್ವ ಅಧ್ಯಕ್ಷ ಮತ್ತು ಏಕನಾಥೇಶ್ವರಿ ದೇವಸ್ಥಾನ ಬಾರ್ಕೂರಿನ ಹೊರೆಕಾಣಿಕೆಯ ಪ್ರಧಾನ ಸಂಚಾಲಕರು ಆದ ಶ್ರೀ ಗಣೇಶ ದೇವಾಡಿಗ ಬ್ರಹ್ಮಗಿರಿ ಅವರು ತೆಂಗಿನ ಕಾಯಿ ಒಡೆದು ಪಾದಯಾತ್ರೆಗೆ ಚಾಲನೆ ನೀಡಿದರು.

ದೇವಸ್ಥಾನದ ವಿಶ್ವಸœ ಮಂಡಳಿಯ ಟ್ರಸ್ಟಿಯಾದ ಶ್ರೀ ಎಚ್‌. ಮೋಹನದಾಸ್‌ , ಮಂಬಯಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ನರಸಿಂಹ ಅವರು ಪಾದಯಾತ್ರೆ ಯಶಸ್ವಿಯಗಲಿ ಎಂದು ಪ್ರಾರ್ಥಿಸಿ ಶುಭಕೋರಿದರು.

ಮುಂಬಯಿ ದೇವಾಡಿಗ ಸಂಘದ ಅಧ್ಯಕ್ಷರಾದ ರವಿ.ಎಸ್‌.ದೇವಾಡಿಗ , ಉಡುಪಿ ಸಂಘದ ಅಧ್ಯಕ್ಷ ಸೀತಾರಾಮ ದೇವಾಡಿಗ , ಉಪಾಧ್ಯಕ್ಷ ನಾರಾಯಣ ಸೇರಿಗಾರ, ಕೋಶಾಧಿಕಾರಿ ಸುದರ್ಶನ ಸೇರಿಗಾರ್‌, ಮಹಿಳಾ ಸಂಘಟನೆಯ ಅಧ್ಯಕ್ಷೆಯಾದ ಜ್ಯೋತಿ ಎಸ್‌ ದೇವಾಡಿಗ, ಯುವ ಸಂಘಟನೆಯ ಅಧ್ಯಕ್ಷ ವಿಕ್ರಾಂತ್‌ ದೇವಾಡಿಗ, ಪ್ರಧಾನ ಕಾರ್ಯದರ್ಶಿ ರವಿ ಸೇರಿಗಾರ, ಏಕನಾಥೇಶ್ವರಿ  ಸೊಸೈಟಿಯ ಅಧ್ಯಕ್ಷ ರತ್ನಾಕರ ಜಿ.ಎಸ್‌. ಕಾಪು ದೇವಾಡಿಗ ಸಂಘದ ಅಧ್ಯಕ್ಷರಾದ ಉಮೇಶ್‌ ದೇವಾಡಿಗ, ಎಲ್ಲೂರು ದೇವಾಡಿಗ ಸಂಘದ ಅಧ್ಯಕ್ಷರಾದ ಯೋಗಿಶ್‌ ದೇವಾಡಿಗ, ಎರ್ಮಾಳು ದೇವಾಡಿಗ ಸಂಘದ ಪ್ರಧಾನ ಕಾರ್ಯದರ್ಶಿ ದೀಪಾ ದೇವಾಡಿಗ, ಪಡುಬಿದ್ರೆ ದೇವಾಡಿಗ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಪ್ರಧಾನ ಕಾರ್ಯದರ್ಶಿ ರಮೇಶ್‌ ದೇವಾಡಿಗ, ಯುವ ಸಂಘಟನೆಯ ಅಧ್ಯಕ್ಷರಾದ ಶಶಿಧರ ದೇವಾಡಿಗ, ಬ್ರಹ್ಮಾವರ ದೇವಾಡಿಗ ಸಂಘದ ಪ್ರಧಾನ ಕಾರ್ಯದರ್ಶಿ ಸಾಧು ಸೇರಿಗಾರ ಹಾಗೂ ವಿವಿಧ ದೇವಾಡಿಗ ಸಂಘದ ಪದಾದಿಕಾರಿಗಳು ಹಾಗೂ ಸಮಾಜ ಬಾಂಧವರು ಪಾದಯಾತ್ರೆಯಲ್ಲಿ ಪಾಲ್ಗೊಂಡರು. 

ಟಾಪ್ ನ್ಯೂಸ್

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

11

Udupi: ಜಿಲ್ಲಾಧಿಕಾರಿ ಕಚೇರಿಯಲ್ಲೇ ನೆಟ್‌ವರ್ಕ್‌ ಸಮಸ್ಯೆ!

byndoor

Padubidri: ಮೃತ್ಯುವಿನ ಹೆದ್ದಾರಿಯಾಗುತ್ತಿದೆ ಪಡುಬಿದ್ರಿ ಪರಿಸರ!

9(1

Manipal: ಮಣ್ಣಪಳ್ಳ ಕೆರೆ 155 ಪಕ್ಷಿ ಪ್ರಭೇದಗಳ ತಾಣ!

6(1

Karkala: ಬೆನ್ನು ಹತ್ತುತ್ತಿರುವ ಎಂಡೋ ಪೀಡೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.