“ದಿನೇಶ್‌ಗೆ ಕಾನೂನು ಅರಿವಿನ ಕೊರತೆ
Team Udayavani, Jan 20, 2020, 5:46 AM IST
ಉಡುಪಿ: ಸಿಎಎ ವಿಚಾರದಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಕಾನೂನಿನ ಅರಿವಿನ ಕೊರತೆಯಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯಿಸಿದರು.
ಉಡುಪಿಗೆ ರವಿವಾರ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು. ಸಿಎಎ ವಿಚಾರದಲ್ಲಿ ಗುಂಡೂರಾವ್ ಹೇಳಿಕೆ ಬಾಲಿಶತನದಿಂದ ಕೂಡಿದೆ, ಅವರಿಗೆ ಕಾನೂನಿನ ಆಳವಾದ ಅಧ್ಯಯನವಿಲ್ಲ. ಪೌರತ್ವ ತಿದ್ದುಪಡಿ ಕಾಯಿದೆ ವಿಚಾರದಲ್ಲಿ ಜನರಲ್ಲಿರುವ ಗೊಂದಲವನ್ನು ನಾವು ನಿವಾರಿಸುತ್ತೇವೆ. ದೇಶದ 130 ಕೋಟಿ ಜನರಿಗೆ ಕಾಯ್ದೆಯಿಂದ ತೊಂದರೆ ಆಗುವುದಿಲ್ಲ ಎಂದು ಡಿ.ವಿ. ಹೇಳಿದರು. ಕಾಂಗ್ರೆಸ್‌ನವರಿಗೆ ಐದೂವರೆ ವರ್ಷ ಬಿಜೆಪಿ ಸರಕಾರವನ್ನು ವಿರೋ ಧಿಸಲು ಏನೂ ವಿಷಯ ಸಿಕ್ಕಿಲ್ಲ. ಅದಕ್ಕೀಗ ಸಿಎಎ ವಿಚಾರ ಎತ್ತಿಕೊಂಡಿದ್ದಾರೆ. ಕಾಂಗ್ರೆಸ್ ಒಳಜಗಳದಿಂದ ವಿಭಜನೆಗೊಳ್ಳುತ್ತಿದೆ. ಅದನ್ನು ನಿಲ್ಲಿಸಲಿ, ಬಳಿಕ ದೇಶ ಒಡೆಯುವ ಹೇಳಿಕೆ ನೀಡಲಿ ಎಂದರು.
ಸಚಿವ ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರ ಜತೆ ಈ ವಿಚಾರವಾಗಿ ಚರ್ಚಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.