ವಿಶಿಷ್ಟ ರೀತಿಯ ದೀಪಾವಳಿ ಸಂಭ್ರಮಾಚರಣೆ
Team Udayavani, Nov 4, 2021, 10:46 AM IST
ಕಾಪು : ದೀಪಾವಳಿಯ ಸಂಭ್ರಮ, ಉತ್ಸಾಹ ಮತ್ತು ಉತ್ಸವವು ಪ್ರತೀ ಮನೆ-ಮನಗಳಲ್ಲಿ ವಿಜೃಂಭಿಸಬೇಕೆಂದು ಬಯಸಿ ಮೂಳೂರು ಹಿಂದೂ ರಕ್ಷಾ ವೆಲ್ಪೇರ್ ಟ್ರಸ್ಟ್ ವತಿಯಿಂದ ದಿನಸಿ ಮತ್ತು ದಿನೋಪಯೋಗಿ ವಸ್ತುಗಳನ್ನು ವಿತರಿಸಲಾಯಿತು.
ಸುಮಾರು 20 ಕುಟುಂಬಗಳಿಗೆ 25 ಕೆಜಿ ಉಟದ ಅಕ್ಕಿ, 1 ಕೆಜಿ ಬೆಳ್ತಿಗೆ ಅಕ್ಕಿ, 1 ಕೆ ಜಿ ಬೆಲ್ಲ, 1 ಲಿ. ದೀಪದ ಎಣ್ಣೆ ವಿತರಿಸುವ ಮೂಲಕ ದೀಪಾವಳಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಇದನ್ನೂ ಓದಿ:- ದೀಪಾವಳಿಯು ಸ್ವದೇಶಿ ಚಿಂತನೆಯ ದೀಪೋತ್ಸವವಾಗಲಿ
ಟ್ರಸ್ಟ್ ನ ಗೌರವ ಸಲಹೆಗಾರ ಅಶೋಕ್ ಪುತ್ರನ್,ಟ್ರಸ್ಟಿಗಳಾ ನಾಗೇಶ್ ಅಮೀನ್ , ಪ್ರತೀಕ್ ಸುವರ್ಣ, ಕಾರ್ಯದರ್ಶಿ ಧೀರೇಶ್ ಡಿ.ಪಿ., ಜೊತೆ ಕಾರ್ಯದರ್ಶಿ ಹೇಮಚಂದ್ರ ಕಾಂಚನ್, ಸದಸ್ಯರಾದ ಅರುಣ್ ಕುಲಾಲ್, ವಿಕೇಶ್ ಕೋಟ್ಯಾನ್, ಅನೀಶ್ ಕಾಂಚನ್, ಸಂತೋಷ್ ಸಾಲ್ಯಾನ್, ಸುಕೇಶ್ ಡಿ ಮೂಳೂರು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.