ದ.ಕ. ನಿರ್ಮಿತಿ ಕೇಂದ್ರ- ಎಂಐಟಿ ಮಣಿಪಾಲ ತಾಂತ್ರಿಕ ಒಡಂಬಡಿಕೆ
Team Udayavani, Jan 7, 2020, 11:24 PM IST
ಸುರತ್ಕಲ್: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ಎಂಐಟಿ) ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರದೊಂದಿಗೆ ತಾಂತ್ರಿಕ ಒಡಂಬಡಿಕೆ ಮಾಡಿಕೊಳ್ಳಲು ಮುಂದಾಗಿದೆ. ಕೇಂದ್ರದ ಅಧ್ಯಕ್ಷೆಯಾಗಿರುವ ಜಿಲ್ಲಾ ಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು.
ಎಂಐಟಿ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಡಾ| ರಾಘವೇಂದ್ರ ಹೊಳ್ಳ ಹಾಗೂ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ| ಬಾಲಕೃಷ್ಣ ರಾವ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ನಾವಿ, ಕೇಂದ್ರದ ಲೆಕ್ಕಾ ಧಿಕಾರಿಯಾದ ಉಷಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.