Doddanagudde: ಗಾಯತ್ರಿ ದೇವಿ ಗುಡಿಗೆ ಶಿಲಾ ಮುಹೂರ್ತ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ

Team Udayavani, Oct 23, 2023, 8:51 AM IST

4-doddanagudde

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ವೇ|ಮೂ| ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ವೇ|ಮೂ| ನಾರಾಯಣ ತಂತ್ರಿಗಳ ಪೌರೋಹಿತ್ಯದಲ್ಲಿ ದುರ್ಗಾಷ್ಟಮಿ ಪರ್ವಕಾಲದಲ್ಲಿ ಗಾಯತ್ರಿ ಧ್ಯಾನಪೀಠದಲ್ಲಿ ವೇದ ಮಾತೆ ಶ್ರೀ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ರವಿವಾರ ಶಿಲಾ ಮುಹೂರ್ತ ನೆರವೇರಿಸಿದರು.

ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ಮತ್ತು ನಾಗರಾಜ ಆಚಾರ್ಯ ಹಾಗೂ ಮುಂಬಯಿಯ ಸಂತೋಷ್‌ ಜನ್ನ ಅವರ ಸೇವಾರ್ಥ ಜೋಡಿ ಚಂಡಿಕಾ ಯಾಗ ಸಮರ್ಪಿಸ ಲ್ಪಟ್ಟಿತು. ರೋಹಿಣಿ ಶೆಟ್ಟಿಗಾರ್‌, ಲಾವಣ್ಯಾ, ಪ್ರಾಪ್ತಿ ಹಾಗೂ ರಕ್ಷಿತಾ ಮತ್ತು ಪ್ರಿತುಲ್‌ ಕುಮಾರ್‌ ಅವರ ತುಲಾಭಾರ ಸೇವೆ ನೆರವೇರಿತು.

ಸಂಜೀವ ಪೂಜಾರಿ ಬೈಲೂರು, ರಕ್ಷಿತಾ ಮತ್ತು ಪ್ರಿತುಲ್‌ ಕುಮಾರ್‌ ಸೇವಾರ್ಥ ದುರ್ಗಾನಮಸ್ಕಾರ ಪೂಜೆ ನಡೆಯಿತು. ಕ್ಷೇತ್ರದ ಅಲಂಕಾರ ತಜ್ಞ ಆನಂದ ಬಾಯರಿಯವರು ಸ್ವಸ್ತಿಕ್‌ ಆಚಾರ್ಯರ ಸಹಕಾರದೊಂದಿಗೆ ಶ್ರೀ ದೇವಿಯನ್ನು ಗೌರಿಯಾಗಿ ಅಲಂಕರಿ ಸಿದ್ದರು. ಅರ್ಚಕ ಅನೀಶ್‌ ಭಟ್‌ ಪೂಜಾ ವಿಧಿ ನೆರವೇರಿಸಿದರು.

ದೇವಿಗೆ ಅಭಿಮುಖವಾಗಿ ನೃತ್ಯ ಸೇವೆಯನ್ನು ಬೆಂಗಳೂರಿನ ಶಾಂಭವಿ ಅಕಾಡೆಮಿಯ ಯೋಗಿ ಪುಲಕೇಶಿ ಅವರ ಶಿಷ್ಯ ಶ್ರವಣ್‌ ಕುಮಾರ್‌, ಬ್ರಾಹ್ಮರಿ ನಾಟ್ಯಾಲಯದ ಪ್ರಥಮ್‌, ಪ್ರಜ್ವಲ್‌, ಹಿಮಗೌರಿ, ಮಣಿಪಾಲ ಎಂಐಟಿ ವಿದ್ಯಾರ್ಥಿ ಇಶಾನ್‌ ಕೌಂಡಿನ್ಯ ಮೊದಲಾದವರು ಸಮರ್ಪಿಸಿದರು.

ನವಶಕ್ತಿ ವೇದಿಕೆಯಲ್ಲಿ ವಸಂತ್‌ ನೇತೃತ್ವದ “ವಿ-ರೋಕ್‌’ ಅವರಿಂದ ನೃತ್ಯ, ಉದ್ಯಾವರ ಬಾಲಗಣಪತಿ ಮಂಡಳಿ ಯಿಂದ ಕುಣಿತ ಭಜನೆ ಜರಗಿತು.

ಉತ್ತರಾಯಣದಲ್ಲಿ ಪ್ರತಿಷ್ಠೆ

ಗಾಯತ್ರಿ ದೇವಿಯು “ವೇದ ಮಾತೆ’ ಎಂದು ಕರೆಯಲ್ಪಡುತ್ತಾಳೆ. ಈಕೆಯನ್ನು ಪುರುಷ ರೂಪ ಮತ್ತು ಸ್ತ್ರೀರೂಪದಲ್ಲಿಯೂ ಪೂಜಿಸುವವರಿದ್ದಾರೆ. ವಿಶೇಷವಾದ ಜ್ಞಾನ, ಬುದ್ಧಿ ಶಕ್ತಿಯನ್ನು ಅನುಗ್ರಹಿಸುವ ವರದಾತೆಯೂ ಹೌದು. ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿ ಕಪಿಲ ಮಹರ್ಷಿಗಳ ಸಾನ್ನಿಧ್ಯವಿದೆ. ಅಂತಹ ಮಹಿಮಾನ್ವಿತ ಮಹರ್ಷಿಗಳನ್ನು ಅನುಗ್ರಹಿಸಿದ ದೇವಿಗೂ ಸ್ಥಾನ ಸಂಕಲ್ಪಿಸಿ ಶಿಲಾನ್ಯಾಸ ನೆರವೇರಿಸಲಾಗಿದೆ. ಈ ಸಾನ್ನಿಧ್ಯವು ಉತ್ತರಾಯಣ ಕಾಲದಲ್ಲಿ ಪ್ರತಿಷ್ಠಾಪನೆಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದು ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ತಿಳಿಸಿದ್ದಾರೆ.

ತ್ರಿಗುಣಾತ್ಮಿಕ ಶಕ್ತಿ ಮಹಾಯಾಗ

ಅ. 24ರ ವಿಜಯದಶಮಿ ಪರ್ವಕಾಲದಲ್ಲಿ “ತ್ರಿಗುಣಾತ್ಮಿಕ ಶಕ್ತಿ ಸಂಪ್ರೀತಯೇ ತ್ರಿಕುಂಡ ತ್ರಿಚಂಡಿಕಾಯಾಗ’ ನಡೆಯಲಿದೆ. ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಕಕಾಲದಲ್ಲಿ ಮೂರು ಕುಂಡಗಳಲ್ಲಿ ಆರಂಭಗೊಳ್ಳಲಿರುವ ಯಾಗವು ಮೂರೂ ಕುಂಡಗಳಲ್ಲಿ ಏಕಕಾಲದಲ್ಲಿ ಪೂರ್ವಾಹ್ನ 10.30ಕ್ಕೆ ಪೂರ್ಣಾಹುತಿಗೊಳ್ಳಲಿದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.