ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
Team Udayavani, May 21, 2024, 11:51 AM IST
ಉಡುಪಿ: ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಸಂಪನ್ನಗೊಳ್ಳಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಶ್ರೀ ಗಣೇಶ ಸರಳಾಯ ಅವರ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ದೀಪ ಬೆಳಗಿಸಿ ಚಾಲನೆ ನೀಡಿದರು.
ಕ್ಷೇತ್ರದಲ್ಲಿ ತೋರಣ ಮಹೂರ್ತ, ಉಗ್ರಾಣ ಮಹೂರ್ತ, ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು, ಸಪ್ತ ಶುದ್ದಿ ಪ್ರಾಸಾದ ಶುದ್ದಿ, ಪ್ರಸನ್ನ ಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಿದವು.
ಮೇ. 23ರಂದು ದುರ್ಗಾ ಆದಿಶಕ್ತಿ ದೇವಿಗೆ ಅಷ್ಟೋತ್ತರ ಶತ ಬ್ರಹ್ಮಕುಂಬಾಭಿಷೇಕ, ಮಂಜು ರಂಗ ಪೂಜಾ ಸಹಿತ ಬಲಿ ಉತ್ಸವ ಹಾಗೂ 24ರ ಶುಕ್ರವಾರ ಮಹಾ ಚಂಡಿಕಾಯಾಗ, ಮಹಾಸಂಪ್ರೋಕ್ಷಣೆ, ಮಹಾ ಮಂತ್ರಾಕ್ಷತೆ ನೆರವೇರಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.