Udupi: ಆ. 5,6,7 ರಂದು ಬೃಹತ್ ಕೈಮಗ್ಗ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಮೇಳ
Team Udayavani, Jul 31, 2023, 1:50 PM IST
ಸಾಂದರ್ಭಿಕ ಚಿತ್ರ
ಉಡುಪಿ: ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಆಗಸ್ಟ್ 5 6 ಮತ್ತು 7 ರಂದು ಉಡುಪಿಯ ಪೂರ್ಣಪ್ರಜ್ಞ ಅಡಿಟೋರಿಯಂ ನಲ್ಲಿ ಕೈಮಗ್ಗ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
ಕೈಮಗ್ಗ ಸೀರೆಗಳ ಉತ್ಸವದಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಆಕರ್ಷಕ ಕೈಮಗ್ಗ ಸೀರೆಗಳು ಮತ್ತು ಇತರ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಜರಗಲಿದೆ.
ಈ ಮೇಳವು ಪ್ರಾಚೀನ ಕೈ ಮಗ್ಗದ ಉದ್ಯಮ ಮತ್ತು ಉಡುಪಿ ಸೀರೆಗಳ ಪುನಶ್ಚೇತನ ಕಾರ್ಯಕ್ರಮದ ಅಂಗವಾಗಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಉತ್ಸವ ಆಯೋಜನಾ ಸಮಿತಿಯ ಅಧ್ಯಕ್ಷ ಮಂಜುನಾಥ್ ಮಣಿಪಾಲ್ ಮತ್ತು ಪ್ರತಿಷ್ಠಾನ ಮತ್ತು ನೇಕಾರ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಜಂಟಿ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.