ಮುದ್ರಾಡಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ, ಹೊತ್ತಿ ಉರಿದ ಕಾರು! ಪ್ರಯಾಣಿಕರು ಪಾರು
Team Udayavani, Mar 16, 2021, 9:26 AM IST
ಹೆಬ್ರಿ: ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆ ಬಳಿ ಮಾರುತಿ ಆಲ್ಟೊ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಾ.16ರ ಮುಂಜಾನೆ 5 ಗಂಟೆಗೆ ನಡೆದಿದೆ.
ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡಕದಲಿ ಪೂಜೆ ಮುಗಿಸಿ ವಾಪಾಸು ತೆರಳುತ್ತಿರುವ ಸಂದರ್ಭ ಈ ಘಟನೆ ನಡೆದಿದೆ.
ಇದನ್ನೂ ಓದಿ:ಉದ್ಯಾವರ: ಕಪ್ಪೆಚಿಪ್ಪು ಹೆಕ್ಕಲು ನದಿಗಿಳಿದ ಯುವಕ ಶವವಾಗಿ ಪತ್ತೆ!
ಸ್ಥಳೀಯರು ಕೂಡಲೇ ಕಾರ್ಕಳ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ ಪರಿಣಾಮ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ.
ಇದನ್ನೂ ಓದಿ: “ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ : ಕೇಂದ್ರಕ್ಕೆ ಸಚಿವರ ಪತ್ರ’
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ ಎಮ್ ಸಂಜೀವ , ದಫೇದಾರ್ ರೂಪೇಶ್, ಸಿಬ್ಬಂದಿಗಳಾದ ಜಯ ಮೂಲ್ಯ , ಮನೋಹರ್ ಪ್ರಸಾದ್ , ನಿತ್ಯಾನಂದ, ಸುಜಯ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.