ಪತ್ತೆಗೆ ವೈಜ್ಞಾನಿಕ, ಧಾರ್ಮಿಕ ಪ್ರಯತ್ನ

Team Udayavani, Jan 13, 2019, 4:07 AM IST

swarna.jpg

ಮಲ್ಪೆ: ಬೋಟ್‌ ಮತ್ತು 7 ಮಂದಿ ಮೀನುಗಾರರ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರ ನೇತೃತ್ವದ
ಪೊಲೀಸರ 2 ತಂಡಗಳು ಮಹಾರಾಷ್ಟ್ರದ ರತ್ನಗಿರಿ, ಸಿಂಧು ದುರ್ಗಾ ಮತ್ತು ಗೋವಾ ನದಿ ತೀರದಲ್ಲಿ ಸ್ಥಳೀಯ ಮೀನುಗಾರರು ಮತ್ತು ಪೊಲೀಸರ ನೆರವಿನೊಂದಿಗೆ ಶೋಧ ನಿರತವಾಗಿವೆ.ಈ ವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ತಿಳಿಸಿದ್ದಾರೆ.

ಡಿ. 15ರ ಬೆಳಗ್ಗೆ ಮಹಾರಾಷ್ಟ್ರದ ಸಿಂಧುದುರ್ಗಾ ಮಾಲ್ವಣ್‌ನಲ್ಲಿ ಶಿಪ್‌ ಒಂದರಿಂದ ಬೋಟ್‌ ಏನಾದರೂ ಅವಘಡವಾಗಿದೆಯಾ ಎಂಬ ವಯರ್‌ಲೆಸ್‌ ಸಂದೇಶಗಳು ಕೇಳಿ ಬಂದಿರುವುದನ್ನು ಅಲ್ಲಿನ ಮೀನುಗಾರರು ಹೇಳುವ ಪ್ರಕಾರ ಯಾವ ಆಧಾರ ಮೇಲೆ ಸಂದೇಶ ಬಂತು. ಇದಕ್ಕೆ ಕಾರಣವೇನು ಎಂದು ತಿಳಿಯಲು ಆ ಜಲಮಾರ್ಗದಲ್ಲಿ ಸಾಗಿದ ಹಡಗುಗಳ ಮಾಹಿತಿ ಕಲೆ ಹಾಕುವಂತೆ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರಗಿ ಮುಂಬಯಿ ಎಸ್‌ಪಿ ಅವರನ್ನು ಕೇಳಿದ್ದಾರೆ. ಈ ಬಗ್ಗೆಯೂ ಇನ್ನು ಒಂದೆರಡು ದಿನಗಳಲ್ಲಿ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಮಾಲ್ತಿ ದ್ವೀಪದಲ್ಲಿ  ಪೂಜೆ
ಇತ್ತ ಮೀನುಗಾರರು ಧಾರ್ಮಿಕ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಮೀನುಗಾರರ ಪತ್ತೆಗಾಗಿ ಮಲ್ಪೆ ಬಂದರು ಸಮೀಪ ಇರುವ ಮಾಲ್ತಿ ದ್ವೀಪಕ್ಕೆ ತೆರಳಿ ಮಾಲ್ತಿದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಕಡಲಿಗಿಳಿಯುತ್ತಿವೆ ಬೋಟ್‌ಗಳು
15 ದಿನಗಳಿಂದ ಸಂಪೂರ್ಣ ಸ್ಥಗಿತಗೊಂಡಿರುವ ಆಳಸಮುದ್ರ ಮೀನುಗಾರಿಕೆ ಬೋಟುಗಳು ಹಂತ ಹಂತವಾಗಿ ತೆರಳುತ್ತಿದ್ದು, ಶುಕ್ರವಾರ ರಾತ್ರಿ ಶೇ. 5ರಷ್ಟು ಕಡಲಿಗಿಳಿದಿವೆ. ಶನಿವಾರ ರಾತ್ರಿ ಶೇ. 20 ಬೋಟ್‌ಗಳು ಮೀನುಗಾರಿಕೆಗೆ ತೆರಳಲಿವೆ. ಮೀನುಗಾರರ ಪತ್ತೆ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳಲು ವಿವಿಧ ಮೀನುಗಾರ ಸಂಘಟನೆಗಳ 26 ಮಂದಿಯನ್ನು ನೇಮಕ ಮಾಡಲಾಗಿದ್ದು ಮೀನುಗಾರರು ಪತ್ತೆಯಾಗುವ ವರೆಗೆ ಕಾರ್ಯ ನಿರ್ವಹಿಸಲಿದ್ದಾರೆ.

ರಾಜ್ಯ ಸರಕಾರವು ಉಪಗ್ರಹದ ಮೂಲಕ ಬೋಟ್‌ ಪತ್ತೆಗೆ ಇಸ್ರೋವನ್ನು ಸಂಪರ್ಕಿಸದಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರಿಗೆ ಕರೆ ಮಾಡಿ ವಿಚಾರಿಸಲಾಗಿದೆ. ಸರಕಾರ ಇಸ್ರೋವನ್ನು ಸಂಪರ್ಕ ಮಾಡಿದೆಯೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಗೃಹಸಚಿವ ಎಂ.ಬಿ. ಪಾಟೀಲ್‌ ಅವರಲ್ಲಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಸತೀಶ್‌ ಕುಂದರ್‌,  ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.