ಉಡುಪಿ: ಕಚೇರಿ ಕೆಲಸಕ್ಕೆ ಹೋಗಿದ್ದ ಆಹಾರ ಇಲಾಖೆ ಸಿಬಂದಿ ನಾಪತ್ತೆ
Team Udayavani, Mar 5, 2023, 7:33 AM IST
ಉಡುಪಿ: ಉಡುಪಿ ತಾಲೂಕು ಕಚೇರಿಯ ಆಹಾರ ಶಾಖೆಯಲ್ಲಿ ಎಸ್ಡಿಎ ಆಗಿ ಕೆಲಸ ಮಾಡುತ್ತಿದ್ದ ಮೌನಾ (28) ಫೆ. 15ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.