ಮೂರು ವರ್ಷದಿಂದ ಪಕ್ಷಿಗಳಿಗೆ ನೀರು, ಕಾಳಜಿ ಸೇವೆ!

ಥೀಂ ಪಾರ್ಕ್‌ ಗೈಡ್‌ ಸುರೇಂದ್ರ ಪೂಜಾರಿ ಕಾಳಜಿ

Team Udayavani, May 17, 2023, 3:57 PM IST

ಮೂರು ವರ್ಷದಿಂದ ಪಕ್ಷಿಗಳಿಗೆ ನೀರು, ಕಾಳಿನ ಸೇವೆ!

ಕಾರ್ಕಳ: ಬಿಸಿಲಿನ ಬೇಗೆಯಿಂದ ಎಲ್ಲ ಜೀವಗಳು ತತ್ತರಿಸುತ್ತಿವೆ. ಮನುಷ್ಯರಷ್ಟೆ ಅಲ್ಲ, ಪ್ರಾಣಿ-ಪಕ್ಷಿಗಳು ನೀರು, ಆಹಾರಕ್ಕಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಅರಿತ ಇಲ್ಲೊಬ್ಬರು ಕಳೆದ ಮೂರು ವರ್ಷಗಳಿಂದ ಪಕ್ಷಿಗಳಿಗೆ ನೀರು ಒದಗಿಸುತ್ತ ಬರುತ್ತಿದ್ದಾರೆ.

ಸುರೇಂದ್ರ ಪೂಜಾರಿ ಅವರು ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್‌ ನಲ್ಲಿ ಗೈಡ್‌ ಆಗಿ ಕೆಲಸ ನಡೆಸುತ್ತಿದ್ದಾರೆ. ತಾವು ಕೆಲಸ ಮಾಡುತಿದ್ದ ಪರಿಸರದಲ್ಲಿ ನೂರಾರು ಪಕ್ಷಿಗಳು ಬೇಸಗೆಯಲ್ಲಿ ನೀರಿಗಾಗಿ ಚಡಪಡಿಸುತ್ತಿರುವುದನ್ನು ಕಂಡಿದ್ದರು. ಇದನ್ನು ಅರಿತು ಪಕ್ಷಿಗಳ ಮೇಲಿನ ವಿಶೇಷ ಪ್ರೀತಿಯಿಂದ ಕಳೆದ ಎರಡು ವರ್ಷಗಳಿಂದ ತಾವು ಕೆಲಸ ಮಾಡುವ ಸ್ಥಳದಲ್ಲೆ ಪಕ್ಷಿಗಳಿಗೆ ನೀರು, ಕಾಳು, ಅಕ್ಕಿ , ಅನ್ನ ನೀಡುತ್ತ ಬಂದಿದ್ದು ಈ ವರ್ಷವೂ ಅದನ್ನು ಮುಂದುವರಿಸಿದ್ದಾರೆ.

ಥೀಂ ಪಾರ್ಕ್‌ನ ಒಂದು ಬದಿ ಎತ್ತರದ ಜಾಗದಲ್ಲಿ ತಟ್ಟೆ ಆಕಾರದ ಪಾತ್ರೆಯಲ್ಲಿ ಬೆಳಗ್ಗೆ, ಮಧ್ಯಾಹ್ನದ ಹೊತ್ತು ನೀರು, ಅನ್ನ ಅಥವಾ ಅಕ್ಕಿ ಇಡುತ್ತಾರೆ. ಪರಿಸರದಲ್ಲಿರುವ ಪಾರಿವಾಳ, ಗುಬ್ಬಚ್ಚಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಬಂದು ಇಲ್ಲಿ ನೀರು ಕುಡಿದು ದಣಿವಾರಿಸಿಕೊಳ್ಳುತ್ತಿವೆ. ಪ್ರಾಣಿ- ಪಕ್ಷಿಗಳ ಬಗ್ಗೆ ವಿಶೇಷ ಒಲವು ತೋರುವ ಅವರು ನಮ್ಮಂತೆ ಪ್ರಾಣಿ- ಪಕ್ಷಿಗಳಿಗೂ ಜೀವವಿದೆ. ಈ ಕಣ್ಣುಕೋರೈಸುವ ಬಿಸಿಲ ತಾಪದ ನಡುವೆ ಅವುಗಳು ಬಾಯಾರಿಕೆಯಿಂದ ಬಸವಳಿಯುತ್ತವೆ. ಅವುಗಳಿಗೆ ಎಲ್ಲರೂ ಮನೆಯ ವರಾಂಡದಲ್ಲಿ ನೀರು, ಆಹಾರ ಇಡುವ ಮೂಲಕ ಅವುಗಳ ಬಗ್ಗೆ ವಿಶೇಷ ಕಾಳಜಿ ತೋರಿಸಬೇಕು. ಬೇಸಗೆಯ ಮೂರ್‍ನಾಲ್ಕು ತಿಂಗಳ ಅವಧಿಯಲ್ಲಿ ಈ ರೀತಿ ನಾವು ಪರಿಸರ ಕಾಳಜಿ ತೋರಿಸುವುದರಿಂದ ಪ್ರಾಣಿ-ಪಕ್ಷಿ ಸಂಕುಲಕ್ಕೆ ನೆರವಾಗ ಬೇಕೆನ್ನುತ್ತಾರೆ ಅವರು.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.