ಉಡುಪಿ: ಕ್ವಾರಂಟೈನ್ ನಲ್ಲಿದ್ದ ನಾಲ್ವರಿಗೆ ಕೋವಿಡ್-19 ಸೋಂಕು ಪತ್ತೆ
Team Udayavani, May 19, 2020, 1:03 PM IST
ಉಡುಪಿ: ಮಹಾರಾಷ್ಟ್ರ ದಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕ್ವಾರಂಟ್ಯೆನ್ ನಲ್ಲಿದ್ದ ನಾಲ್ವರಿಗೆ ಕೋವಿಡ್`-19 ಸೋಂಕು ಕಾಣಿಸಿಕೊಂಡಿದೆ.
ಎಂಟು ವರ್ಷದ ಮಗು ಸೇರಿ ಜಿಲ್ಲೆಯ ನಾಲ್ವರಿಗೆ ಸೋಂಕು ಕಾಣಿಸಿಕೊಂಡಿದೆ. 24 ವರ್ಷದ ಪುರುಷ, 24 ವರ್ಷದ ಮಹಿಳೆ, ಎಂಟು ವರ್ಷದ ಮಗು, 38 ವರ್ಷದ ಪುರುಷನಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ.
ಇವರೆಲ್ಲರಿಗೂ ಉಡುಪಿಯ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಿರಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 127 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1373ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.