![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 30, 2020, 3:54 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದೃಢಗೊಂಡು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಇಂದುಆಸ್ಪತ್ರೆಯಿಂದ ಬಿಡುಗಡೆಗೊಂಡರು.
ಕೋವಿಡ್ ನಿಂದ ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್ ಅವರು ಖುದ್ದಾಗಿ ಉಡುಪಿಯ ಟಿ ಎಂ ಎ ಪೈ ಕೋವಿಡ್ ಆಸ್ಪತ್ರೆಗೆ ಆಗಮಿಸಿ ಗುಣಮುಖರಾಗಿ ಮನೆಗೆ ಹೊರಟ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಹೂಗುಚ್ಚ ಕೊಟ್ಟು ಶುಭಕೋರಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್ಪಿ ಜೈಶಂಕರ್, ಡಿ ಎಆರ್ ಡಿವೈಎಸ್ಪಿ ರಾಘವೇಂದ್ರ, ಉಡುಪಿ ನಗರ ಠಾಣಾಧಿಕಾರಿ ಸಕ್ತಿವೇಲು ಹಾಗೂ ಇತರರು ಉಪಸ್ಥಿತರಿದ್ದರು.
45 ಮಂದಿ ಬಿಡುಗಡೆ: ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾದ 45 ಮಂದಿಯನ್ನು ಬಿಡುಗಡೆ ಮಾಡಲಾಯಿತು. 17 ಮಕ್ಕಳು ಸೇರಿ 45 ಮಂದಿ ಗುಣಮುಖರಾಗಿದ್ದು, ನೆಗೆಟಿವ್ ವರದಿ ಬಂದ ಕಾರಣ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.