ಕೋವಿಡ್ ಹೆಚ್ಚಳ ಹಿನ್ನೆಲೆ : ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಿದ್ದಾಪುರಕ್ಕೆ ಭೇಟಿ
Team Udayavani, May 25, 2021, 3:20 PM IST
ಉಡುಪಿ : ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಪ್ರಮುಖ ಕೇಂದ್ರವಾಗಿರುವ ಸಿದ್ದಾಪುರದಲ್ಲಿ ಕಾನೂನು ಬಿಗಿಯಾಗಬೇಕು. ಜನರು ಸುಮ್ಮನೆ ತಿರುಗಬಾರದು. ಪೊಲೀಸರು ಕಾನೂನು ಬಿಗುಗೊಳಿಸಿ, ಅನುಚಿತವಾಗಿ ವರ್ತಿಸುವವರ ವಿರುದ್ಧ ಕೇಸು ದಾಖಲಿಸಬೇಕು ಎಂದು ಹೇಳಿದರು.
ಹೋಮ್ ಕ್ವಾರಂಟೈನ್ ಹಾಗೂ ಐಸೋಲೇಷನ್ ನಲ್ಲಿ ಇರುವವರ ಬಗ್ಗೆ ಗಮನ ಹರಿಸಬೇಕು. ದ್ರವ ಪರೀಕ್ಷೆ ಮಾಡುವವರು ಸಂಪೂರ್ಣ ಪಿಪಿಇ ಕಿಟ್ ಧರಿಸಬೇಕು. ಆರೋಗ್ಯ ಕಾರ್ಯಕರ್ತರು ತಮ್ಮ ಆರೋಗ್ಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.