ಗಾಂಧಿ ಜಯಂತಿಗೂ ಮುನ್ನ ಶಿಥಿಲ ಗಾಂಧಿ ಪ್ರತಿಮೆಗೆ ಹೊಸತನ

ಕಾರ್ಕಳ ಗಾಂಧಿ ಮೈದಾನ

Team Udayavani, Oct 1, 2020, 5:52 AM IST

ಗಾಂಧಿ ಜಯಂತಿಗೂ ಮುನ್ನ ಶಿಥಿಲ ಗಾಂಧಿ ಪ್ರತಿಮೆಗೆ ಹೊಸತನ

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯ ಗಾಂಧಿ ಮೈದಾನದ ಬಳಿ ಇರುವ ಮಹಾತ್ಮಾ ಗಾಂಧಿ ಶಿಥಿಲ ಪ್ರತಿಮೆಗೆ ಹೊಸತನ ನೀಡಿ ಪುರಸಭೆ ಕ್ರಮ ಕೈಗೊಂಡಿದೆ.

2015ರಲ್ಲಿ ಅಂದಿನ ಪುರಸಭೆ ಅಧ್ಯಕ್ಷೆ ರೆಹಮತ್‌ ಶೇಖ್‌ ಹಾಗೂ ಮುಖ್ಯಾಧಿಕಾರಿ ರಾಯಪ್ಪ ಅವಧಿಯಲ್ಲಿ ಗಾಂಧಿ ಮೈದಾನದಲ್ಲಿ ಗಾಂಧಿ ಪ್ರತಿಮೆ ನಿರ್ಮಿಸಿದ್ದರು. ಅದಾದ ಬಳಿಕ ಪ್ರತಿಮೆ ನಿರ್ವಹಣೆಯಿಲ್ಲದೆ ಶೋಚನೀಯ ಸ್ಥಿತಿಗೆ ತಲುಪಿತ್ತು. ಪ್ರತಿಮೆಯ ಮೈಮೇಲಿನ ಬಟ್ಟೆ, ಕನ್ನಡಕ, ಕೈಕೋಲು ಎಲ್ಲವೂ ಬಣ್ಣ ಮಾಸಿ ನಾದುರಸ್ತಿಯಲ್ಲಿತ್ತು.

ಗಾಂಧಿಗೆ 150 ತುಂಬಿದಾಗಲೂ ಗಾಂಧಿ ಪ್ರತಿಮೆ ನವೀ ಕರಿಸುವ ಕೆಲಸ ಆಗಿರಲಿಲ್ಲ. ಪ್ರತಿ ಬಾರಿ ಸ್ವಾತಂತ್ರೊéàತ್ಸವ ಸಹಿತ ರಾಷ್ಟ್ರೀಯ ದಿನಾಚರಣೆ ಸಂದರ್ಭ ಅದೇ ಪ್ರತಿಮೆ ಬಳಿ ಗಣ್ಯರ ಸಮ್ಮುಖ ಕಾರ್ಯಕ್ರಮಗಳು ನಡೆಯುತ್ತಿದ್ದವು. ಗಣ್ಯರು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಿದ್ದರು. ಪ್ರತಿಮೆಯನ್ನು ನವೀಕರಿಸುವ ಕೆಲಸ ಆಗಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಪ್ರತಿಮೆ ಈ ರೀತಿ ಶಿಥಿಲಾವಸ್ಥೆಗೆ ತಲುಪಿರುವುದು ನಾಗರಿಕರಲ್ಲಿ ತೀರಾ ಅಸಮಾಧಾನಕ್ಕೆ ಕಾರಣವಾಗಿತ್ತು. ಪ್ರತಿಮೆ ಬಿದ್ದು ಮಹಾತ್ಮರಿಗೆ ಅವಮಾನ ಆಗುವ ಮೊದಲೇ ಅದನ್ನು ನವೀಕರಿಸುವ ಅಗತ್ಯದ ಕುರಿತು ಆಗಸ್ಟ್‌ ತಿಂಗಳಲ್ಲಿ ಉದಯವಾಣಿ ಸುದಿನ ವರದಿ ಪ್ರಕಟಿಸಿತ್ತು.

ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಪ್ರತಿಮೆ ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ಗಾಂಧಿಜಯಂತಿಗೆ ಮೊದಲು ಕಾಯಕಲ್ಪ ನೀಡುವ ಭರವಸೆಯಿತ್ತಿದ್ದರು. ಅದರಂತೆ ಪುರಸಭೆ ವತಿಯಿಂದ ಸೆ. 29ರಂದು ಗಾಂಧಿ ಪ್ರತಿಮೆಗೆ ಸಿಲ್ವರ್‌ ಬಣ್ಣ ಬಳಿದು ಅಂದಗೊಳಿಸಲಾಗಿದೆ. ಶಿಥಿಲವಿದ್ದ ಪ್ರತಿಮೆಯನ್ನು ನವೀಕರಿಸಲಾಗಿದೆ. ಗಾಂಧಿಜಯಂತಿ ಆಚರಣೆಗೆ ಇನ್ನೆರಡು ದಿನಗಳು ಬಾಕಿ ಇರುವಂತೆ ಹೊಸ ಲುಕ್‌ನಲ್ಲಿ ಗಾಂಧಿ ಪ್ರತಿಮೆ ಶೋಭಿಸುತ್ತಿ ರುವುದು ನಾಗರಿಕ ರಿಗೂ ಸಮಾಧಾನ ತಂದಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.