ತಲಪಾಡಿಯಲ್ಲಿ ನೀಡಿದ ರಿಯಾಯಿತಿ  ಉಡುಪಿ ಜಿಲ್ಲೆಗೂ ಕೊಡಿ: ಪ್ರಮೋದ್‌


Team Udayavani, Feb 13, 2017, 3:45 AM IST

12-LOC-1.jpg

ಉಡುಪಿ: ತಲಪಾಡಿಯಲ್ಲಿ ವಾಹನಗಳು, ಜನರಿಗೆ ನೀಡಿದ ರಿಯಾಯಿತಿಗಳನ್ನು ಹೆಜಮಾಡಿ ಮತ್ತು ಗುಂಡ್ಮಿ ಟೋಲ್‌ಗೇಟ್‌ಗಳಲ್ಲಿಯೂ ಕೊಡಲು ನವಯುಗ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಗೆ ಸೂಚಿಸುವಂತೆ ಜಿಲ್ಲಾಧಿಕಾರಿ ಮತ್ತು ಎಸ್ಪಿಯವರಿಗೆ ಸಚಿವ ಪ್ರಮೋದ್‌ ಮಧ್ವರಾಜ್‌ ಸೂಚಿಸಿದ್ದಾರೆ. ತಲಪಾಡಿಯಲ್ಲಿಯೂ ನವಯುಗ ಕಂಪೆನಿಯವರೇ ಟೋಲ್‌ ಸಂಗ್ರಹ ಮಾಡುತ್ತಿರುವುದು. ಹೀಗಾಗಿ ಉಡುಪಿ ಜಿಲ್ಲೆಗೂ ಈ ರಿಯಾಯಿತಿಗಳನ್ನು ವಿಸ್ತರಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಜಿಲ್ಲಾಡಳಿತವೇ  ಜವಾಬ್ದಾರಿ: ಕೋಟ
ಟೋಲ್‌ ಸಂಗ್ರಹ ವಿವಾದ ದಿನದಿಂದ ದಿನಕ್ಕೆ ಗೊಂದಲದ ಗೂಡಾಗುತ್ತಿರಲು ಜಿಲ್ಲಾಧಿಕಾರಿಯ ಆತುರದ ನಿರ್ಧಾರವೇ ಕಾರಣ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.  ನಿಷೇಧಾಜ್ಞೆ ಜಾರಿ ಮಾಡುವ ಆವಶ್ಯಕತೆ ಏನಿತ್ತು? ಉಸ್ತುವಾರಿ ಸಚಿವರು ವರದಿ ನೀಡುವಂತೆ ಸೂಚನೆ ನೀಡಿದ್ದರೂ ವರದಿ ಸತ್ಯಾಸತ್ಯತೆ ಪರಿಶೀಲಿಸದೆ ಟೋಲ್‌ ಸಂಗ್ರಹಕ್ಕೆ ಮುಂದಾದುದೇಕೆ? ಪಿಡಬ್ಲೂ éಡಿ ಸಚಿವ ಮಹಾದೇವಪ್ಪ ಅವರು ಫೆ. 13ರಂದು ಬೆಂಗಳೂರಿನಲ್ಲಿ ಸಭೆ ಕರೆದು ನಿರ್ಣಯ ಕೈಗೊಳ್ಳುವ ಮುನ್ನ ಜಿಲ್ಲಾಧಿಕಾರಿಗಳು ಏಕೆ ಆದೇಶ ನೀಡಿದ್ದಾರೆ? ಶಾಂತಿ ಕದಡಿದರೆ ಜಿಲ್ಲಾಡಳಿತವೇ ಜವಾಬ್ದಾರಿ ಎಂದು ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.