ಹಾವಂಜೆ ಶ್ರೀ ವೀರಭದ್ರ ದೇವರ ಪುನಃ ಪ್ರತಿಷ್ಠೆ, ಬ್ರಹ್ಮಕಲಶ

Team Udayavani, Feb 9, 2019, 12:29 AM IST

0702bvr1.jpg

ಬ್ರಹ್ಮಾವರ: ಶ್ರದ್ಧೆ, ಭಕ್ತಿ ಯಿಂದ ಪೂಜಿಸಿದರೆ ದೇವರು ತೃಪ್ತ ನಾಗುತ್ತಾನೆ. ಪ್ರಾಮಾಣಿಕ ಸಂಪಾ ದನೆಯ ಸ್ವಲ್ಪವಾದರೂ ದಾನ, ಧರ್ಮಕ್ಕೆ ವಿನಿಯೋಗಿಸಬೇಕು. ಮಹತ್ವ ಅರಿತು ಆಚರಿಸಬೇಕು. ಸಂಘಟಿತರಾಗಿ ಮುನ್ನಡೆಯಿರಿ ಎಂದು ಶ್ರೀ ಮಠ ಬಾಳ್ಕುದ್ರುವಿನ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಹೇಳಿದರು.

ಅವರು ಗುರುವಾರ ಹಾವಂಜೆ ಬಾಣಬೆಟ್ಟು ನಡುಮನೆ ಕುಟುಂಬಸ್ಥರು, ಕಾಪು ಕೊಪ್ಪಲಮನೆ ಕುಟುಂಬಸ್ಥರು ಆರಾಧಿಸಿಕೊಂಡು ಬಂದಿರುವ ಶ್ರೀ ವೀರಭದ್ರ ಅಬ್ಬಗ ದಾರಗ ಸಪರಿವಾರ ನಾಗಬ್ರಹ್ಮಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಪುನಃಪ್ರತಿಷ್ಠೆ, ಬ್ರಹ್ಮಕಲಶದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾಶಿವ ಹೆಗ್ಡೆ ಬಾಣಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ವೇ|ಮೂ| ವಿದ್ವಾನ್‌ ಹೆರ್ಗ ಜಯರಾಮ ತಂತ್ರಿ, ವಾಸ್ತುತಜ್ಞ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಶುಭಾಶಂಸನೆಗೈದರು.

ಗಣ್ಯರಾದ ಡಾ| ಎಂ.ಪಿ. ರಾಘವೇಂದ್ರ ರಾವ್‌, ರಾಘವೇಂದ್ರ ಭಟ್ ಮಂಗಳೂರು, ಸುಬ್ಬಯ್ಯ ಶೆಟ್ಟಿ ಮುಂಬಯಿ, ಪಟ್ಟಾಭಿರಾಮ ಮಧ್ಯಸ್ಥ ಬೆಂಗಳೂರು, ರಘುರಾಮ ಶೆಟ್ಟಿ ಮುಂಬಯಿ, ದಯಾನಂದ ಶೆಟ್ಟಿ ಮುಂಬಯಿ, ಶಿವರಾಮ ಬಿ. ಶೆಟ್ಟಿ ಸೂರತ್‌, ಗಣೇಶ್‌ ಎಸ್‌. ಹೆಗ್ಡೆ ಪುಣೆ, ರಾಧಾಕೃಷ್ಣ ಶೆಟ್ಟಿ ನರ್ನಾಡು, ಉದಯ ಶೆಟ್ಟಿ ಯಳಗೊಳಿ, ಅಜಿತ್‌ ಕುಮಾರ್‌ ಶೆಟ್ಟಿ ಅಂಕಲೇಶ್ವರ, ವಸಂತಿ ಶೆಟ್ಟಿ, ಸುರೇಶ್‌ ಬಿ. ಶೆಟ್ಟಿ, ಕ್ಷೇತ್ರದ ಆಡಳಿತ ಮೊಕ್ತೇಸರ ಸಂಜೀವ ಹೆಗ್ಡೆ ಬಾಣಬೆಟ್ಟು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕಾಪು ಕೊಪ್ಪಲಮನೆ ಕೃಷ್ಣ ಎಸ್‌. ಶೆಟ್ಟಿ ಅತಿಥಿಗಳಾಗಿದ್ದರು.

ಪ್ರಶಾಂತ್‌ ಶೆಟ್ಟಿ ಹಾವಂಜೆ ಸ್ವಾಗತಿಸಿ, ಸೂರಜ್‌ ನಿರ್ವಹಿಸಿದರು. ಬ್ರಹ್ಮಕಲಶಾಭಿಷೇಕ, ನಾಗ ಸಂದರ್ಶನ, ಪಲ್ಲ ಪೂಜೆ, ಅನ್ನ ಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.