ಮೂಳೂರು : ತೀವ್ರ ಕಡಲ್ಕೊರೆತದಿಂದ ಹತ್ತಾರು ತೆಂಗಿನಮರಗಳು ಕಡಲಿಗೆ ಆಹುತಿ
Team Udayavani, Jun 20, 2021, 6:42 PM IST
ಕಾಪು : ಮಳೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆಯೇ ಕರಾವಳಿ ತೀರದಲ್ಲಿ ಸಮುದ್ರದ ಆರ್ಭಟ ಹೆಚ್ಚಾಗಿದ್ದು, ಮೂಳೂರು ತೊಟ್ಟಂ ಪರಿಸರದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.
ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್ 13 ತೊಟ್ಟಂ ಸಮೀಪದಲ್ಲಿ ಕಡಲಿನ ಅಬ್ಬರ ರಭಸಗೊಳ್ಳುತ್ತಿದ್ದು ಹತ್ತಾರು ತೆಂಗಿನ ಮರಗಳು ಕಡಲ ಒಡಲು ಸೇರುತ್ತಿವೆ.
ಮೂಳೂರು ತೊಟ್ಟಂ ಪರಿಸರದ ಸುಮಾರು 2 ಕಿಲೋ ಮೀಟರ್ ಉದ್ದದಲ್ಲಿ ಜನ ವಸತಿ ಪ್ರದೇಶದಲ್ಲಿ ಕಡಲ್ಕೊರೆತವಾಗುತ್ತಿದ್ದು, ತುರ್ತು ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
Katpadi: ಭತ್ತದ ತೆನೆಯಿಂದಲೇ ಆಟೋ ರಿಕ್ಷಾ ಅಲಂಕರಿಸಿ ಸಂಭ್ರಮಿಸಿದ ಚಾಲಕ
Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು
Congress Govt.,: ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.