ಹೆಬ್ರಿಯ ವಾಹನ ಮಾಲಕ ಜೈಪುರದಲ್ಲಿ ನಾಪತ್ತೆ

Team Udayavani, May 13, 2020, 6:48 AM IST

ಹೆಬ್ರಿಯ ವ್ಯಕ್ತಿ ಜೈಪುರದಲ್ಲಿ ನಾಪತ್ತೆ

ಹೆಬ್ರಿ: ಮಣಿಪಾಲದಿಂದ ಶಿಕ್ಷಕರನ್ನು ಅವರ ಊರಾದ ಜೈಪುರಕ್ಕೆ ಬಿಡಲು ಹೋಗಿರುವ ಟಿ.ಟಿ. ವಾಹನದ ಮಾಲಕ ಪ್ರಕಾಶ ಅವರು ಮೇ 11ರಂದು ರಾತ್ರಿಯಿಂದ ಜೈಪುರದಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶಿಕ್ಷಕರನ್ನು ಅವರವರ ಊರಿಗೆ ಬಿಟ್ಟು ವಾಪಸಾಗುತ್ತಿದ್ದಾಗ ಪ್ರಕಾಶ್‌ ಜತೆಗಿದ್ದ ಹೆಬ್ರಿಯ ಇನ್ನೋರ್ವ ಚಾಲಕ ವಾಹನದಲ್ಲಿಯೇ ನಿದ್ದೆಗೆ ಜಾರಿದ್ದರು. ಪ್ರಕಾಶ ಅವರು ರಾತ್ರಿ 2 ಗಂಟೆ ಸುಮಾರಿಗೆ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ವಾಹನದ ಕೀಯೊಂದಿಗೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಜತೆಗಿದ್ದ ಜನಾರ್ದನ ಅವರು ಜೈಪುರ ಬಾಂಕ್ರೋಟಾ ಠಾಣೆಗೆ ದೂರು ನೀಡಿದ್ದು, ಶೋಧ ಮುಂದುವರಿದಿದೆ.

ಈ ನಡುವೆ ಪ್ರಕಾಶರ ಪತ್ನಿ ಪ್ರಿಯಾಂಕಾ ಅವರು ಪತಿ ನಾಪತ್ತೆಯಾಗಿರುವ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಗೆ ದೂರು ನೀಡಲು ಹೋದಾಗ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕಾಶ ಅವರು ಮೇ 11ರ ರಾತ್ರಿ 2 ಗಂಟೆ ತನಕ ದೂರವಾಣಿ ಸಂಪರ್ಕದಲ್ಲಿದ್ದರು. ಬಳಿಕ ಫೋನ್‌ ಮಾಡಿದಾಗ ಮೊಬೈಲನ್ನು ವಾಹನದಲ್ಲಿಯೇ ಬಿಟ್ಟು ಹೋಗಿರುವುದು ತಿಳಿದು ಬಂದಿದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.