ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ಪಿಯು ಕಾಲೇಜು: 99.49 % ಫಲಿತಾಂಶ
Team Udayavani, Apr 22, 2023, 3:35 PM IST
ಅಕ್ಷತಾ, ಅನ್ವಿತಾ, ,ಸಾನ್ವಿ, ಸಿರಿ
ಹೆಬ್ರಿ: ಹೆಬ್ರಿ ಮಿಥಿಲಾನಗರ ಪಾಂಡುರಂಗ ರಮಣ್ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗೆ ಕುಳಿತ 197ವಿದ್ಯಾರ್ಥಿಗಳಲ್ಲಿ 108ಮಂದಿ ವಿಶಿಷ್ಠ ಶ್ರೇಣಿ ,82ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೇ.99.49 ಫಲಿತಾಂಶ ಲಭಿಸಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಅಮರೇಶ್ ಹೆಗ್ಡೆ ತಿಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅಕ್ಷತಾ (591) ವಾಣಿಜ್ಯ ವಿಭಾಗದಲ್ಲಿ ಸಿರಿ ಎಸ್ (592),ಸಾನ್ವಿ ನಾಯಕ್ (590) ,ಅನ್ವಿತಾ ಶೆಟ್ಟಿ (589) ಅಂಕ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.