ಉಡುಪಿ: ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ :ವೇಳಾಪಟ್ಟಿ ಪ್ರಕಟ
Team Udayavani, Jan 24, 2022, 7:51 PM IST
ಉಡುಪಿ: 2020 21 ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್‌ಗೆ ಸಂಬಂಧಿಸಿದಂತೆ , ಸಹ ಶಿಕ್ಷಕರ ಕ್ರಮಸಂಖ್ಯೆ 151 300 ರ ವರೆಗಿನ 150 ಅರ್ಜಿಗಳಿಗೆ ಜನವರಿ 25 ರಂದು, ಕ್ರ.ಸಂಖ್ಯೆ 301 500 ರ ವರೆಗಿನ 200 ಅರ್ಜಿಗಳಿಗೆ ಜನವರಿ ಜನವರಿ 27 ರಂದು, ಕ್ರ.ಸಂಖ್ಯೆ 501 ರಿಂದ 700 ರ ವರೆಗಿನ 200 ಅರ್ಜಿಗಳಿಗೆ ಜನವರಿ 28 ರಂದು ಕ್ರ.ಸಂಖ್ಯೆ 701 ರಿಂದ 900 ರ ವರೆಗಿನ 200 ಅರ್ಜಿಗಳಿಗೆ ಜನವರಿ 31 ರಂದು, ಕ್ರ.ಸಂಖ್ಯೆ 901 1164 ರ ವರೆಗಿನ 264 ಅರ್ಜಿಗಳಿಗೆ ಫೆಬ್ರವರಿ 1 ರಂದು ಬೆಳಗ್ಗೆ 10 ರಿಂದ ಹಾಗೂ ದೈಹಿಕ ಶಿಕ್ಷಕರ ಕ್ರ.ಸಂಖ್ಯೆ 1 196 ರ ವರೆಗಿನ 196 ಅರ್ಜಿಗಳಿಗೆ ಮತ್ತು ವಿಶೇಷ ಶಿಕ್ಷಕರ 1 124 ರ ವರೆಗಿನ 124 ಅರ್ಜಿಗಳಿಗೆ ಫೆಬ್ರವರಿ 2 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಅಂತರ್ ಘಟಕ ವಿಭಾಗದ ಹೊರಗಿನ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಕೌನ್ಸಿಲಿಂಗ್‌ಗೆ ಸಂಬಂಧಿಸಿದಂತೆ, ಸಹಶಿಕ್ಷಕರು, ದೈ.ಶಿ.ಶಿಕ್ಷಕರು ಮತ್ತು ವಿಶೇಷ ಶಿಕ್ಷಕರಿಗೆ ಫೆಬ್ರವರಿ 3 ರಂದು ಬೆಳಗ್ಗೆ 10 ರಿಂದ ಮಣಿಪಾಲದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯು ನಡೆಯಲಿದ್ದು, ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಎಲ್ಲಾ ಶಿಕ್ಷಕರು ನಿಗಧಿಪಡಿಸಿದ ವೇಳಾಪಟ್ಟಿಯಂತೆ ಕೌನ್ಸಿಲಿಂಗ್‌ಗೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.