Hiriydaka: ಆನ್ಲೈನ್ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ
Team Udayavani, Nov 5, 2024, 9:30 PM IST
ಹಿರಿಯಡಕ: ಕ್ರಿಪ್ಟೋ ಕರೆನ್ಸಿಯ ಬಗ್ಗೆ ಮೊಬೈಲ್ ನಲ್ಲಿ ಬಂದ ಸಂದೇಶವನ್ನು ನಂಬಿ ಹಿರಿಯಡಕ ಬೊಮ್ಮಾರಬೆಟ್ಟು ಗ್ರಾಮದ ಚೈತ್ರಾ (26) 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ.
ವಂಚಕರು ಏಳು ತಿಂಗಳ ಹಿಂದೆ ಚೈತ್ರಾ ಅವರ ಮೊಬೈಲ್ಗೆ ಲಿಂಕ್ ಕಳುಹಿಸಿ ಡೌನ್ಲೋಡ್ ಮಾಡುವಂತೆ ತಿಳಿಸಿದ್ದರು. ಅದರಂತೆ ಚೈತ್ರಾ ಗೇಮ್ ಡೌನ್ಲೋಡ್ ಮಾಡಿಕೊಂಡಿದ್ದು, ತತ್ಕ್ಷಣಕ್ಕೆ 20 ಸಾವಿರ ರೂ. ಪಾವತಿ ಮಾಡುವಂತೆ ಸೂಚಿಸಲಾಗಿದ್ದು ಅದರಂತೆ ಗೂಗಲ್ ಪೇ ಮೂಲಕ ಹಣ ಪಾವತಿಸಿದ್ದರು. ಅದೇ ರೀತಿ ವಂಚಕರ ವಿವಿಧ ಖಾತೆಗಳಿಗೆ 2 ಲಕ್ಷ 80 ಸಾವಿರ ರೂಪಾಯಿಯನ್ನು ಗೂಗಲ್ ಪೇ ಮಾಡುವ ಮೂಲಕ ಪಾವತಿಸಿದ್ದು ಕೊನೆಗೆ ಮೋಸ ಹೋಗಿರುವುದಾಗಿ ತಿಳಿದು ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.