ಟಿವಿ, ಮೊಬೈಲ್ ಇಲ್ಲದ ವಿದ್ಯಾರ್ಥಿಗಳಿಗೆ ಮನೆ ಪಾಠ;ಜಿಲ್ಲೆಯ ಸರಕಾರಿ ಶಾಲೆ ಶಿಕ್ಷಕರ ಪ್ರಯತ್ನ
Team Udayavani, Aug 1, 2020, 12:37 PM IST
ಉಡುಪಿ: ಜಿಲ್ಲೆಯ ಸರಕಾರಿ ಶಾಲೆಯ ಶಿಕ್ಷಕರು ಕೋವಿಡ್ ಭೀತಿಯ ನಡುವೆ ಸಹ ಮೊಬೈಲ್, ಟಿವಿ ವ್ಯವಸ್ಥೆ ಇಲ್ಲದ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡುತ್ತಿದ್ದರೆ, ಇನ್ನೂ ಕೆಲ ಶಿಕ್ಷಕರು ಬ್ಲ್ಯಾಕ್ ಬೋರ್ಡ್ ಮೈದಾನಕ್ಕೆ ತೆಗೆದುಕೊಂಡು ಹೋಗಿ ಪಾಠ ಮಾಡುತ್ತಿರುವುದು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ರಾಜ್ಯದ ಶಾಲಾ ಮಕ್ಕಳಿಗೆ ಚಂದನ
ವಾಹಿನಿ ಮೂಲಕ ಬೋಧನೆ ಮಾಡುವ ಸೇತುಬಂಧ ವೇಳಾ ಪಟ್ಟಿಯನ್ನು ಈಗಾಗಲೇ ಪ್ರಕಟಿಸ ಲಾಗಿದ್ದು, 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋಧನೆ ಪ್ರಾರಂಭವಾಗಿದೆ. ಇದೀಗ 1ನೇ ತರಗತಿಯಿಂದ 7ನೇ ತರಗತಿಯ ವರೆಗಿನ ಮಕ್ಕಳಿಗೂ ಟಿವಿಯಲ್ಲಿ ಬೋಧನೆ ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳು ತ್ತಿದೆ. ಜತೆಗೆ ಶಿಕ್ಷಕರೇ ನೇರವಾಗಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠವನ್ನು ನೀಡುವ ಅನುಸರಿಸ ಬಹುದಾಗಿದೆ. ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನರಹಿತ 1,224 ಶಾಲೆಗಳಿವೆ.
ವಿದ್ಯಾರ್ಥಿಗಳನ್ನು ಒಂದು ಕಡೆ ಸೇರಿಸಿ ಪಾಠ
ಜಿಲ್ಲೆಯಲ್ಲಿ ಟಿವಿ, ಮೊಬೆ„ಲ್, ಇಂಟರ್‌ನೆಟ್ ವ್ಯವಸ್ಥೆ ಇರುವ ಮಕ್ಕಳ ಬಗ್ಗೆ ಮಾಹಿತಿ ಪಟ್ಟಿ ಮಾಡಲಾಗಿದೆ. ಈ ವ್ಯವಸ್ಥೆಗಳು ಇಲ್ಲದ ಮಕ್ಕಳಿಗೂ ಶಿಕ್ಷಣ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಮನೆಗೆ ತೆರಳಿ ವಿದ್ಯಾರ್ಥಿಗಳನ್ನು ಒಂದು ಕಡೆ ಸೇರಿಸಿ ಕೋವಿಡ್ ನಿಯಮಾವಳಿ ಅನ್ವಯ ತರಗತಿ ತೆಗೆದುಕೊಳ್ಳುತ್ತಿದ್ದಾರೆ.
-ಶೇಷಶಯನ ಕಾರಿಂಜ, ಡಿಡಿಪಿಐ, ಉಡುಪಿ ಜಿಲ್ಲೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.