ಕಾಪು: ಚಿರತೆ ಪತ್ತೆಗೆ ಬೋನು ಇರಿಸಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಇಲಾಖೆ
Team Udayavani, Dec 14, 2020, 1:42 PM IST
ಕಾಪು: ಕಾಪು ಪರಿಸರದಲ್ಲಿ ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನು ಇರಿಸಿ, ಕ್ರಮ ತೆಗೆದುಕೊಂಡಿದ್ದಾರೆ.
ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್ ಅವರ ಮನವಿಯ ಮೇರೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳು ತೆಂಕು ಕಲ್ಯಾ ಬಳಿ ಬೋನನ್ನು ಇಟ್ಟಿದ್ದಾರೆ.
ಈ ಬಗ್ಗೆ ಕಾಪು ಉಪ ವಲಯ ಅರಣ್ಯ ಅಧಿಕಾರಿ ಜೀವನ್ ದಾಸ್ ಶೆಟ್ಟಿ ಮಾತನಾಡಿ, ಚಿರತೆಯನ್ನು ಸೆರೆ ಹಿಡಿಯಲು ಬೇಕಾದ ಕ್ರಮ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಪ್ರಸಾದ್ ಶೆಣೈ, ಫಾರೆಸ್ಟ್ ಗಾರ್ಡ್ ಗಳಾದ ಮಂಜುನಾಥ್, ಅಭಿಲಾಷ್ ಮತ್ತಿತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.