ಕಾರ್ಕಳ: ಮಾಟ, ಮಂತ್ರ, ದೋಷ ಎಂದೇಳಿ ವ್ಯಕ್ತಿಗೆ 30 ಲಕ್ಷ ವಂಚಿಸಿದ ಮಹಿಳೆ !
Team Udayavani, Feb 19, 2021, 8:01 PM IST
ಕಾರ್ಕಳ: ಮಾಟ, ಮಂತ್ರ, ದೋಷ ಎಂದೆಲ್ಲ ಹೇಳಿ, ಮರುಳು ಮಾತುಗಳಿಂದ ನಂಬಿಸಿ ಮಹಿಳೆಯೋರ್ವರು ವ್ಯಕ್ತಿಯೋರ್ವರಿಂದ ಹಂತಹಂತವಾಗಿ 30 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದೆ.
ಸುನೀತಾ ಮೆಂಡೋನ್ಸ ಎಂಬವರೇ ವಂಚಿಸಿದ ಮಹಿಳೆ ಎಂದು ವರದಿಯಾಗಿದೆ. ಇವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮಾತು ನಂಬಿದ್ದ ವ್ಯಕ್ತಿ, ತನ್ನ ಪತ್ನಿಯ ಮಾಂಗಲ್ಯ ಸರ ಸೇರಿ ಎಲ್ಲವನ್ನೂ ಮಾರಿ ಹತ್ತು ಲಕ್ಷ, 80 ಸಾವಿರ, 1 ಲಕ್ಷ 5 ಸಾವಿರ, 50 ಸಾವಿರ, 1 ಲಕ್ಷ ಹೀಗೆ ಹೆಂಡತಿ ತಂದೆಯಿಂದ, ಸಹೋದರನಿಂದ, ಸ್ನೇಹಿತರಿಂದ, ಹೀಗೆ ಪಡೆದು ಒಟ್ಟು 30 ಲಕ್ಷ ರೂ. ಹಣವನ್ನು ಆಪಾದಿತೆ ಮಹಿಳೆ ಸುನೀತಾ ಮೆಂಡೋನ್ಸಾ ಎಂಬವರಿಗೆ ನೀಡಿದ್ದಾರೆ. ಆಕೆಯ ಹಣ ಪಡೆದು ವಂಚಿಸಿರುವುದಾಗಿ ದೂರುದಾರರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ KSRTC ಬಸ್ ಢಿಕ್ಕಿ: ಅಪಾಯದಿಂದ ಪಾರಾದ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.