Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Team Udayavani, Nov 15, 2024, 10:24 PM IST
ಕಾರ್ಕಳ: ಬೋಳ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೋಳ ಗ್ರಾಮದ ಅಬ್ಬನಡ್ಕದಲ್ಲಿರುವ ಅವನಿ ನಿಲಯದ ಮನೆಯಲ್ಲಿ ಮತ್ತು ಅದೇ ಗ್ರಾಮದ ಮರಿಮಾರು ಗುತ್ತು ಮನೆಯಲ್ಲಿ 272 ಪೆಟ್ಟಿಗೆಯ 2360.850 ಲೀ. ಗೋವಾ ಮದ್ಯವನ್ನು ಗುಪ್ತವಾಗಿ ಬಚ್ಚಿಟ್ಟಿದ್ದರು.
ಅಬಕಾರಿ ಇಲಾಖೆ ತಂಡ ಕಾರ್ಯಾಚರಣೆ ನಡೆಸಿದ ಸಂದರ್ಭ ಆದಿ ಉಡುಪಿ ನಿವಾಸಿ ಪ್ರಶಾಂತ್ ಸುವರ್ಣ, ಅವಿನಾಶ್ ಮಲ್ಲಿ ಓಡಿ ಹೋಗಿದ್ದು, ಇಲಾಖೆ ಅಧಿಕಾರಿಗಳ ತಂಡ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಚೆಕ್ಪೋಸ್ಟ್, ಗ್ರಾಮೀಣ ಭಾಗ, ನಗರ ಪ್ರದೇಶದಲ್ಲಿ ನಿಗಾವಹಿಸಲಾಗಿದ್ದು, ಶೀಘ್ರ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಿದ್ದೇವೆ. ಒಟ್ಟಾರೆ ಈ ಪ್ರಕರಣ ಮಹತ್ವದ್ದಾಗಿದ್ದು, ಇದರ ಹಿಂದಿರುವ ಜಾಲದ ಬಗ್ಗೆಯೂ ವ್ಯವಸ್ಥಿತ ತನಿಖೆ ನಡೆಸಲಾಗುತ್ತಿದೆ ಎಂದು ಅಬಕಾರಿ ಉಪ ಆಯುಕ್ತೆ ಭಿಂದು ಶ್ರೀ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.