Karkala: ಶಾಲೆಯಿಂದ ಲ್ಯಾಪ್ಟಾಪ್ ಕಳವು
Team Udayavani, Jan 1, 2025, 11:00 PM IST
ಕಾರ್ಕಳ: ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಚೇರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು 38 ಸಾವಿರ ರೂ. ಮೌಲ್ಯದ ಲ್ಯಾಪ್ಟಾಪ್ ಮತ್ತು ಡ್ರಾವರ್ನಲ್ಲಿದ್ದ 1,700 ರೂ. ನಗದು ಕಳವು ಮಾಡಿರುವ ಘಟನೆ ಡಿ. 30ರ ರಾತ್ರಿ ನಡೆದಿದೆ.
ಶಿಕ್ಷಕಿ ಪ್ರಮೀಳಾ ನೀಡಿದ ದೂರಿನಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.