ಕಾರ್ಕಳ: ಎಂ. ಆರ್ ಎಂದೇ ಚಿರಪರಿಚಿತರಾಗಿದ್ದ ಸಾಹಿತಿ, ಪ್ರೊ. ಎಂ ರಾಮಚಂದ್ರ ವಿಧಿವಶ

Team Udayavani, Dec 20, 2019, 7:48 AM IST

MR

ಕಾರ್ಕಳ : ಕಾರ್ಕಳ ಸಾಹಿತ್ಯ ಸಂಘದ ಸಂಸ್ಥಾಪಕ, ಕಲೆ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿರುವ ಪ್ರೊ. ಎಂ. ರಾಮಚಂದ್ರರವರು ವಿಧಿವಶರಾಗಿದ್ದಾರೆ.

ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದ ಅಗ್ರಗಣ್ಯರನ್ನ, ತಜ್ಞರನ್ನು ಕಾರ್ಕಳಕ್ಕೆ ಕರೆಸಿ ವಿಚಾರಗೋಷ್ಠಿ ನಡೆಸಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕಾರ್ಕಳ ಸಾಹಿತ್ಯ ಸಂಘದ ಮೂಲಕ  ಕಲೆ,ಸಾಹಿತ್ಯ, ಸಂಸ್ಕೃತಿ , ಧರ್ಮದ ವಿಚಾರಕ್ಕೆ ಸಂಬಂಧಿಸಿದ ಐನೂರಕ್ಕಿಂತಲೂ ಹೆಚ್ವು ಕಾರ್ಯಕ್ರಮ ಆಯೋಜಿಸಿದ ಹಿರಿಮೆಗೆ ಪಾತ್ರರಾಗಿರುವ ಇವರು ಎಂ.ಆರ್. ಎಂದೇ ಖ್ಯಾತರಾಗಿದ್ದಾರೆ.

ಪ್ರೊ. ಎಂ. ರಾಮಚಂದ್ರರವರು ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಭಾಜನರಾಗಿದ್ದರು.

ಪ್ರೊ. ರಾಮಚಂದ್ರರವರು ಮೂಲತಃ ಸುಳ್ಯ ತಾಲೂಕಿನವರು. 1962ರಲ್ಲಿ ಧಾರವಾಡದ ಕರ್ನಾಟಕ ವಿವಿಯಲ್ಲಿ ಕನ್ನಡ ಎಂ.ಎ ಪದವಿ ಪಡೆದರು. ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ 35 ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿ  1997ರಲ್ಲಿ ನಿವೃತ್ತರಾಗಿದ್ದಾರೆ. ಇವರ ಅನೇಕ ಲೇಖನಗಳು ಉದಯವಾಣಿ ದಿನಪತ್ರಿಕೆ, ತರಂಗ, ತುಷಾರದಲ್ಲಿ ಪ್ರಕಟಗೊಂಡಿದೆ. 20 ರಷ್ಟೂ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.