Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Team Udayavani, Nov 16, 2024, 2:20 PM IST
ಕಾರ್ಕಳ: ಇಲ್ಲಿನ ಆನೆಕೆರೆ ಸಮೀಪ ಮನೆಯೊಂದರಲ್ಲಿ ಬಾವಿಯ ಆವರಣ ಸ್ವಚ್ಚಗೊಳಿಸುವಾಗ ಆಕಸ್ನಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನ.16ರ ಶನಿವಾರ ನಡೆದಿದೆ.
ಬೆಳುವಾಯಿ ನಿವಾಸಿ ರಾಜು ಶೆಟ್ಟಿ(65) ಮೃತಪಟ್ಟ ದುರ್ದೈವಿ.
ಅಗ್ನಿಶಾಮಕ ದಳ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬಂದಿ ಹರಿಪ್ರಸಾದ್ ಶೆಟ್ಟಿಗಾರ್, ಗಣೇಶ್ ಆಚಾರ್, ಸಂಜಯ್, ಭೀಮಪ್ಪ, ಬಸವರಾಜ್ ಅವರ ತಂಡ ಕಾರ್ಯಾಚರಣೆ ನಡೆಸಿ ಮೃತದೇಹದ ಮೆಲಕ್ಕೆತ್ತಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
ಇ-ಖಾತಾ ತಿದ್ದುಪಡಿಯೇ ಭಾರೀ ಸವಾಲು; ತಿದ್ದುಪಡಿ ಅವಕಾಶ ಶೇ.3ರಿಂದ ಶೇ.15ಕ್ಕೆ ಏರಿಕೆಗೆ ಆಗ್ರಹ
Karkala: ಹೋಂ ನರ್ಸ್ 9 ಲಕ್ಷ ರೂ. ವಂಚನೆಗೈದ ಪ್ರಕರಣ: ಮುಂಬಯಿಯಲ್ಲಿ ಇಬ್ಬರು ಆರೋಪಿಗಳ ಸೆರೆ
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Highway: ಅಂಬಲಪಾಡಿ ಅಂಡರ್‌ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
MUST WATCH
ಹೊಸ ಸೇರ್ಪಡೆ
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
Crime: ರೌಡಿಶೀಟರ್ ಕೊಲೆ ಯತ್ನ; ಆರೋಪಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.