ಡೀಮ್ಡ್ ಫಾರೆಸ್ಟ್ ಸಮಸ್ಯೆ ಪರಿಹಾರಕ್ಕೆ ಅರಣ್ಯ ಸಚಿವರರೊಂದಿಗೆ ಸುನಿಲ್ ಕುಮಾರ್ ಚರ್ಚೆ


Team Udayavani, Jun 17, 2021, 8:07 PM IST

Karkala MLA Sunil Kumar met Aravind Limbavali  and Discussed on Deamd Forrest

ಸಾಂದರ್ಭಿಕ ಚಿತ್ರ

ಕಾರ್ಕಳ : ಜಿಲ್ಲೆಯ ಡೀಮ್ಡ್ ಸಮಸ್ಯೆ ಬಗೆಹರಿಸುವಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅರಣ್ಯ ಸಚಿವ ಅರವಿಂದ ಲಿಂಬಾವಳಿಯವರನ್ನು  ಇಂದು(ಗುರುವಾರ, ಜೂನ್ 17)  ಭೇಟಿಯಾಗಿ  ಚರ್ಚಿಸಿದ್ದಾರೆ.

ಇದನ್ನೂ ಓದಿ : ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಡೀಮ್ಡ್ ಅರಣ್ಯ ಪ್ರದೇಶದ ಸಮಸ್ಯೆಯಿಂದ ಸಾರ್ವಜನಿಕ ಉದ್ದೇಶದ ಸರಕಾರದ ಹಲವು ಯೋಜನೆಗಳಿಗೆ,  ಅಕ್ರಮ ಸಕ್ರಮ ಜಮೀನು ಮಂಜೂರಾತಿಗೆ, ನಗರ, ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಜಮೀನಿನಲ್ಲಿ ಮನೆ ಮಾಡಿಕೊಂಡವರಿಗೆ 94ಸಿ ಮತ್ತು 94ಸಿಸಿ ಅಡಿ ಹಕ್ಕುಪತ್ರ ನೀಡುವಲ್ಲಿ ಸಮಸ್ಯೆಯಾಗುತ್ತಿದೆ ಎನ್ನುವ ಬಗ್ಗೆ ಸಚಿವರಿಗೆ ತಿಳಿಸಿದ್ದಾರೆ.

ದ.ಕ ಮತ್ತು ಉಡುಪಿ ಜಿಲ್ಲೆಯ ಕುಮ್ಕಿ ಹಕ್ಕನ್ನು ಉಳಿಸಿಕೊಳ್ಳಲು ವಾಸ್ತವದ ಕುಮ್ಕಿ  ಹಕ್ಕಿನ ಪ್ರದೇಶಗಳನ್ನು ಕಂದಾಯ ಇಲಾಖೆ ಮುಖಾಂತರ ಗುರುತಿಸಲು ಮತ್ತು ಸೂಕ್ತ ಕಾನೂನು ತಿದ್ದುಪಡಿ ತರಲು ಸರಕಾರಕ್ಕೆ ಈ ಹಿಂದೆ ಒತಾಯಿಸಿರುತ್ತೇನೆ. ಶೀಘ್ರವೇ  ಕಾನೂನಿನ ನಿಯಾಮವಳಿಗಳನ್ನು ಸರಿಪಡಿಸಿಕೊಂಡು ತಕ್ಷಣ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ  ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ  ಶಪಥ ಪತ್ರ ಸಲ್ಲಿಸುವಂತೆ ಅವರು ಸಚಿವರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಾಪು: ತೌಖ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ

ಟಾಪ್ ನ್ಯೂಸ್

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.