Karkala: ಪರವಾನಿಗೆ ಇಲ್ಲದೆ ಮರಳು ಲೂಟಿ
Team Udayavani, Dec 27, 2024, 9:45 PM IST
ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕಾವೇರಡ್ಕ ಸ್ವರ್ಣ ನದಿಯ ಸರಕಾರಿ ಸ್ಥಳದಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿ ಒಂದೂವರೆ ಯೂನಿಟ್ ಮರಳು ಸಹಿತ ಟಿಪ್ಪರ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಕಾರ್ಕಳ ನಗರ ಪೊಲೀಸ್ ಎಎಸ್ಐ ಅವರು ಖಚಿತ ಮಾಹಿತಿಯನ್ವಯ ದಾಳಿ ನಡೆಸಿದ್ದು, ಆರೋಪಿಗಳಾದ ರಾದಾ ಪ್ರಸಾದ್, ಮಂಜು, ಇನ್ನೊರ್ವ ವ್ಯಕ್ತಿ ಅಕ್ರಮವಾಗಿ ಮರಳು ತೆಗೆಯುತ್ತಿರುವುದನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.