ಅಮ್ಮನ ಪಾಲಿಗೆ ಮಗನೇ ಖಳನಾಯಕ: ವ್ರದ್ಧೆ ತಾಯಿಯನ್ನು ಅಮಾನುಷವಾಗಿ ನಡೆಸಿಕೊಂಡ ಪುತ್ರ

Team Udayavani, Jun 5, 2021, 10:34 AM IST

karkala

ಕಾರ್ಕಳ; ತಾಯಿ ಮಮತಾಮಯಿ ಪ್ರೀತಿ ವಾತ್ಸಲ್ಯವನೀವ ಪ್ರೇಮಮಯಿ. ಕರುಳ ಮಿಡಿತವನ್ನರಿವ ಕಾರುಣ್ಯಮಯಿ ಹೇಳದೆ ಎಲ್ಲವನರಿತು ಸಲಹುವ ಅಮೃತಾಮಯಿ.ಸಕಲತಪ್ಪುಗಳನ್ನು ಮನ್ನಿಸಿ ಕ್ಷಮಿಸುವ ದಯಾಮಯಿ ಅಂತಹ ಕರುಣಾಮಯಿ ತಾಯಿಗೆ  ಮಗ ಹಲ್ಲೆ ನಡೆಸಿ ಕ್ರೂರತ್ವ  ಮೆರೆದ ಕರುಣಾಜನಕ ಘಟನೆಯೊಂದು ಕಾರ್ಕಳ ತಾಲೂಕಿಕ ಕುಂಟಾಡಿನಲ್ಲಿ ನಡೆದಿದೆ.

ಜನ್ಮ ಕೊಟ್ಟ ವ್ರದ್ದೆತಾಯಿಯನ್ನು ಮಗ ಯಾವ ರೀತಿ ನಡೆಸಿಕೊಂಡಿದ್ಸಾನೆ ಎನ್ನುವುದಕ್ಕೆ ಇದೊಂದು ಘಟನೆ ಸಾಕ್ಷಿ ಸಾಕು. ಕಾರ್ಕಳ ತಾಲೂಕಿನ ಕುಂಟಾಡಿ ಗ್ರಾಮಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೆಂದ್ರ ಯುವಕರ ಜತೆ ಬಡ ಕುಟುಂಬಗಳಿಗೆ ದಿನಸಿ ವಿತರಿಸಲೆಂದು ತೆರಳಿದ್ದಾರೆ. ಈ ವೇಳೆ ಮನೆಯೊಂದರ ಜಗುಳಿಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ರದ್ದೆಯೊಬ್ಬರು ರಕ್ತದ ಗಾಯಗಳೊಂದಿಗೆ ಇರುವುದು ಅವರ ಗಮನಕ್ಕೆ ಬಂದಿದೆ. ಕೂಡಲೆ ರಮಿತಾರವರು ಆ ಶರೀರ ಪೂರ್ತಿ ಗಾಯಗಳಾಗಿದ್ದ ವ್ರದ್ದೆಯನ್ನು  ವ್ರದ್ದೆಯ ಮಗನ ಸಹಾಯದಿಂದಲೇ ಅಂಬುಲೆನ್ಸ್ ಮೂಲಕ  ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಕಪ್ಪು ಶಿಲೀಂಧ್ರ ಸೋಂಕಿಗೆ ಉಡುಪಿಯಲ್ಲಿ ಮತ್ತೊಂದು ಬಲಿ

82 ರ ಇಳಿ ವಯಸ್ಸಿನ ಅಜ್ಜಿಗೆ ಏಕೈಕ ಮಗನಿದ್ದು ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ತಿಳಿದು  ಆಸ್ಪತ್ರೆಗೆ ತೆರಳಿ ಗಾಯಾಳು ವ್ರದ್ದೆಯ ಹೇಳಿಕೆ ಪಡೆದುಕೊಂಡಿದ್ದಾರೆ. ಈ ವೇಳೆ ಅಜ್ಜಿ ಪೊಲೀಸರ ಮುಂದೆ ಮಗ ಊಟ ಕೇಳಿದಕ್ಕೆ ತನ್ನ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾಗಿ ಹೇಳಿಕೆ ನೀಡಿದ ಮೇರೆಗೆ ಮಗ ದಾಮೋದರ ವಿರುದ್ಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಯಿಯೊಂದಿಗೆ ಮಗ ಅಮಾನುಷವಾಗಿ ನಡೆದುಕೊಂಡಿದ್ದರ ಬಗ್ಗೆ ಸಾರ್ವಜನಿಕ ವಲಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇವನ್ನು ಒಬ್ನ ಮನುಷ್ಯನೇ ಎಂದು ದೂರುತ್ತಿದ್ದಾರೆ..ಮಗನ ಬಳಿ ವಿಚಾರಿಸಿದಾಗ ತಾಯಿಗೆ ಬಿದ್ದು ಗಾಯವಾಗಿದೆ ಎಂದಿದ್ದು. ಆಸ್ಪತ್ರೆಗೆ ಸೇರಿಸದೆ ಇರುವುದರ ಕುರಿತು ಕೇಳಿದಾಗ ಆತನಲ್ಲಿ ಉತ್ತರವಿಲ್ಲ.

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.